ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ
ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು.
ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ನಡೆಯುತ್ತಿದೆ. ಅದರಂತೆಯೇ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಮತ್ತು ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯ ಜನರಲ್ ಮ್ಯಾನೇಜರ್A. ಪಾಟೀಲ, ವೈದ್ಯಾಧಿಕಾರಿಗಳಾದ ಡಾ.ರಾಜೇಶ್ವರಿ ಹಿರೇಮಠ್ ಹಾಗೂ ಹಲವು ವೈದ್ಯಾಧಿಕಾರಿಗಳು ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.
Laxmi News 24×7