Breaking News

ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ

Spread the love

ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು.

 

ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ.     ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಮತ್ತು ಯುವ ಮಿತ್ರರು ಇತರರು ಇದ್ದರು.

 

 


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ