ಬೆಳಗಾವಿ: ಗೋಟೂರ ಗ್ರಾಮ ಪಂಚಾಯತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಶಕ್ಷರಾಗಿ ಅಶೋಕ ಗಂಗನ್ನವರ ಹಾಗೂ ಉಪಾಧ್ಶಕ್ಷರಾಗಿ ಲತಾ ನಿಂಗನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇವರನ್ನು ಆಯ್ಕೆ ಮಾಡಲಾಗಿದೆ.
ಮುಖಂಡರಾದ ಬಸು ಜತ್ತಿ, ಪ್ರಕಾಶ ಬಸ್ಸಾಪುರಿ, ಪಪ್ಪುಗೌಡ ಪಾಟೀಲ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ನಿಂಗನಗೌಡ ಪಾಟೀಲ, ರವಿಂದ್ರ ಮಾಸೇವಾಡಿ, ಗುರುನಾಥ ಶಿಂದೆ, ಹನುಮಂತ ಶೇಖನವರ, ರಾಜು ನಾಯಿಕ, ಸುಭಾಸ ಘಸ್ತಿ, ಯಶವಂತ ನಾಯಿಕ, ಸುಧಾಕರ ಕಾಂಬಳೆ, ವಿನಯ ಕೋಳಿ, ಸಾಮ್ರಾಟ ನಾಗನ್ನವರ ಇದ್ದರು.
Laxmi News 24×7