Breaking News

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೋದಲ್ನೆಯ ಸಕ್ಕರೆ ಉತ್ಪಾದನೆ ಪೂಜೆ ಸಲ್ಲಿಸಿದ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಹಾಗೂ ಛೋಟಾ ಸಾಹುಕಾರ

Spread the love

 

 

 

ಗೋಕಾಕ ;ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಈ ವರ್ಷದ ಸಕ್ಕರೆ ಉತ್ಪಾದನೆ ಪ್ರಾರಂಭ ವಾಗಿದೆ

 

 

ಹೌದು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವದ ಈ ಒಂದು ಕಾರ್ಖಾನೆ ಮೊನ್ನೆ ಯಷ್ಟೇ ಕಬ್ಬು ನೂರಿಸಲು ಪ್ರಾರಂಭ ಮಾಡಿತ್ತು ಇಂದು ಸಕ್ಕರೆ ಆಗಿ ಹೊರ ಹೊಮ್ಮಿದೆ .ಇಂದು ಈ ವರ್ಷದ ಮೊದಲನೆಯ ಸಕ್ಕರೆ ಉತ್ಪಾದನೆ ಯಾಗಿದ್ದು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಹಾಗೂ ಸುಪುತ್ರ ಶ್ರೀ ಸೂರ್ಯ ಶ್ರೇಷ್ಠ ಜಾರಕಿಹೊಳಿ ಕಾರ್ಖಾನೆಗೆ ಆಗಮಿಸಿ ಪೂಜೆ ಮಾಡುವ ಮೂಲಕ ಮುಂದಿನ ಕಾರ್ಯ ಗಳಿಗೆ ಶುಭಾಗಮನ್ ವಾಗಲಿ ಎಂದು ಚಾಲನೆ ನೀಡಿದ್ದಾರೆ

ಸಕ್ಕರೆ ಉತ್ಪಾದನೆಯಾದ ಎಲ್ಲವನ್ನ ಇಂದು ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಪೂಜೆ ಸಲ್ಲಿಸಿದ್ದಾರೆ, ಅವರ್ ಜೊತೆ ಮಗ ಕೂಡ ಈ ಒಂದು ಕಾರ್ಯಕ್ಕೆ ಸಾಥ್ ನೀಡಿದ್ದಾರೆ ಫ್ಯಾಕ್ಟರಿಯಲ್ಲಿ ಈ ವರ್ಷ ಮರಿ ಸಾಹುಕಾರರ ಆಗಮನಕ್ಕೆ ಸಿಬ್ಬಂದಿ ವರ್ಗ ಕೂಡ ಹರ್ಷವ್ಯಕ್ತ ಪಡಿಸಿದೆ.

 

ಈ ಒಂದು ಸಂಧರ್ಭದಲ್ಲಿ ಕಾರ್ಖಾನೆಯ ಸಿಬ್ಬಂದಿ ವರ್ಗ ಹಾಗೂ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಹಾಗೂ ಛೋಟಾ ಸಾಹುಕಾರರು ಕೂಡ ಉಪಸ್ಥಿತ ರಿದ್ದರು..


Spread the love

About Laxminews 24x7

Check Also

ಸಾಂಬ್ರಾ ಗ್ರಾಮದಲ್ಲಿ ನೂತನ ಬೀದಿ ದೀಪಗಳು ಹಾಗೂ “ಐ ಲವ್ ಸಾಂಬ್ರಾ” ನಾಮಫಲಕ ಉದ್ಘಾಟನೆ

Spread the loveಬೆಳಗಾವಿ: ಗ್ರಾಮೀಣ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆಯಾಗಿ ಸಾಂಬ್ರಾ ಗ್ರಾಮದಲ್ಲಿ ನೂತನವಾಗಿ ಅಳವಡಿಸಲಾಗಿರುವ ಬೀದಿ ದೀಪಗಳು ಹಾಗೂ “ಐ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ