Breaking News

ಸವದತ್ತಿ: ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರ ಸಾವು

Spread the love

ಸವದತ್ತಿ: ತಾಲೂಕಿನ ಹಿರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರು ಶನಿವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

ಫಕೀರಪ್ಪಾ ಸಿದ್ದಪ್ಪಾ ಚಂದರಗಿ (54) ಹಾಗೂ ಮಹಾದೇವ ದುರ್ಗಪ್ಪಾ ಮೇತ್ರಿ (40) ಮೃತಪಟ್ಟವರು.

 

ಇವರಿಬ್ಬರೂ ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಈ ಅವಘಡ ಸಂಭವಿಸಿದೆ.

 

ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ತೆರಳಿ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ| ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ, ನಿಮಗೆ ನಾಚಿಕೆ ಇಲ್ಲ: ಬಿಜೆಪಿ ವಿರುದ್ಧ ರಾಗಾ ವಾಗ್ದಾಳಿ

Spread the loveನವದೆಹಲಿ: ಭಾರತ ಯಾರಿಂದ ತೈಲ ಖರೀದಿಸಬಹುದು ಅಥವಾ ಖರೀದಿಸಬಾರದು ಎಂದು ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗಿನ ವ್ಯಾಪರ ಒಪ್ಪಂದದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ