Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ .

Spread the love

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಸತ್ತಿಗೇರಿ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ
ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಸಿದ್ದಲಿಂಗಯ್ಯ ಮಠಪತಿ, ಸಿದ್ದಪ್ಪ ಹೆಗಡಿ, ಶಾನುರ್ ಮುಲ್ಲಾ, ಸುರೇಶ ತಮ್ಮಣ್ಣವರ, ಬಸವರಾಜ್ ಬಿ ಪಾಟೀಲ, ಯಲ್ಲಪ್ಪಾ ಪಠಪನವರ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮನೆ ಹಂಚಿಕೆಗೆ ಹಣ: ಆಡಿಯೋ ರಿಲೀಸ್ ಮಾಡಿದ್ದ ಬಿಆರ್ ಪಾಟೀಲ್ ಕ್ಷೇತ್ರದ ವಿಡಿಯೋ ವೈರಲ್

Spread the loveಕಲಬುರಗಿ, ಜೂನ್ 22: ಬಡವರಿಗೆ ಮನೆ ಬೇಕು ಅಂದರೆ ವಸತಿ ಇಲಾಖೆ ಅಧಿಕಾರಿಗಳಿಗೆ ಹಣ ಕೊಡಲೇಬೇಕು ಎಂದು ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ