Breaking News

ಶಾಲೆಯ ಛಾವಣಿ ಕುಸಿತ: ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹಲಗೇಕರ್

Spread the love

ಬೆಳಗಾವಿ: ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ಸುರಿದ ಭಾರಿ ಮಳೆಗೆ ಶಾಲೆ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. ವಿಷಯ ತಿಳಿಯುತ್ತಿದಂತೆ ಶಾಲೆಗೆ ಭೇಟಿ ನೀಡಿ ಶಾಸಕ ವಿಠ್ಠಲ್ ಹಲಗೇಕರ್ ಅವರು ಪರಿಸ್ಥಿತಿ ಅವಲೋಕಿಸಿದ್ದಾರೆ.‌

ಸ್ಥಳದಲ್ಲೆ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಶಾಸಕ ವಿಠ್ಠಲ್ ಹಲಗೆಕರ್ ಅವರು, ನಿನ್ನೆ ಸಂಜೆ ಸುರಿದ ಗಾಳಿ ಮಳೆಗೆ ಶಾಲೆಯ ಮೇಲ್ಛಾವಣಿ ಹಾರಿ ಹೋಗಿ ಅವಘ‌ ಸಂಭವಿಸಿದೆ ಎಂದು ತಿಳಿಸುತಿದಂತೆ. ಶಾಸಕರ ಮನವಿಗೆ ಸ್ಪಂಧಿಸಿರುವ ಡಿಸಿ ಮೊಹಮ್ಮದ್ ರೋಷನ್ ಅವರು ಶಾಲಾ ದುರಸ್ಥಿಯನ್ನು ಶೀಘ್ರವಾಗಿ ಮಾಡಿಕೊಡುವುದಾಗಿ ಭರವಸೆ ನೀಡಿದರು.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ