Breaking News

ಬೆಳಗಾವಿಯ ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

Spread the love

ಬೆಳಗಾವಿ:  ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಕೋಚಿಂಗ್ ಸೆಂಟರ್ ‌ನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಕೋಚಿಂಗ್ ಸೆಂಟರ್‌ನ ಶಿಕ್ಷಕನಿಂದಲೇ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಎಸೆಯಲಾಗಿದೆ ಎಂದು ಪೋಷಕರು ಕೋಚಿಂಗ್ ಸೆಂಟರ್ ಮುಂದೆ ಪ್ರತಿಭಟಿಸಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಗೋಕಾಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿದ್ದರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ