Breaking News

ಶಂಕರಗೌಡ ಪಾಟೀಲ ಇಂದು ಇಲ್ಲಿಯ ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕೋರೋನಾ ಓಡಿಸಿ ದೇಶ ಉಳಿಸಿ ಜಾಗೃತಿ ಕಾರ್ಯಕ್ರಮ

Spread the love

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಇಂದು ಇಲ್ಲಿಯ ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕೋರೋನಾ ಓಡಿಸಿ ದೇಶ ಉಳಿಸಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂತ ಜಲಾರಾಂ ಫೌಂಡೇಶನ್ ಸಹಯೋಗದಲ್ಲಿ ಮಾಸ್ಕ್ ಮತ್ತು ಡೆಟಾಲ್ ಸೋಪ್ ಗಳನ್ನು ಕಾರ್ಮಿಕರಿಗೆ ಮತ್ತು ಸಿಬ್ಬಂದಿಗಳಿಗೆ ಈ ಸಂದರ್ಭದಲ್ಲಿ ವಿತರಿಸಲಾಯಿತು. ಸಂತ ಜಲಾರಾಂ ಫೌಂಡೇಶನ್ ಮುಖ್ಯಸ್ಥ ಕನ್ನುಭಾಯಿ ಟಕ್ಕರ್ ಕಾರ್ಯಕ್ರಮ ಆಯಜಿಸಿದ್ದರು.

ಈ ಸಂದರ್ಭದಲ್ಲಿ ಧರ್ಮ ದಾಸ್ ಏಇಓ, ಅಪ್ಪಣ್ಣವರ ಡಿವಿಜನಲ್ ಎಕ್ಸಿಕ್ಯೂಟಿವ್, ಕರೂರ, ಗದಗ ಕರ್, ಬೆಳ್ಳಿಕಟ್ಟಿ, ಜಗದೀಶ್ ಮೋಹಿತೆ, ಪ್ರವೀಣ್ ಬರಗಾದ, ಕುಮಟೆ, ಅಮರ ಸರದೇಸಾಯಿ, ಅಮಿತ್ ಜಾದವ್, ನೀಲಕಂಠ ಮಾಸ್ತಮರಡಿ, ಸಂದೀಪ್ ಕನ್ನೂರಕರ್ ಮೊದಲಾದವರು ಇದ್ದರು


Spread the love

About Laxminews 24x7

Check Also

HC ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರ ನಿವಾಸಗಳಿಗೆ ಭೇಟಿ ನೀಡಿದ ಜಾರಕಿಹೊಳಿ

Spread the love ಮೈಸೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ನಗರದಲ್ಲಿ ಮಂಗಳವಾರ ಸಚಿವ ಎಚ್.ಸಿ. ಮಹದೇವಪ್ಪ ಸೇರಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ