Breaking News
Home / ಜಿಲ್ಲೆ / ಶಶಿಕಲಾ ಜೊಲ್ಲೆ ಗೋವಾ ಮುಖ್ಯಮಂತ್ರಿ  ಪ್ರಮೋದ್ ಸಾವಂತ ರವರನ್ನು ಭೇಟಿ

ಶಶಿಕಲಾ ಜೊಲ್ಲೆ ಗೋವಾ ಮುಖ್ಯಮಂತ್ರಿ  ಪ್ರಮೋದ್ ಸಾವಂತ ರವರನ್ನು ಭೇಟಿ

Spread the love

ಗೋವಾ ಮುಖ್ಯಮಂತ್ರಿ  ಪ್ರಮೋದ್ ಸಾವಂತ ರವರನ್ನು  ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು  ಹಾಗೂ ಗ್ರಾಹಕ ಖಾತೆ ಸಚಿವರಾದ  ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ  ಲೋಕಸಭಾ  ಸಂಸದರಾದ  ಅಣ್ಣಾಸಾಹೇಬ ಜೊಲ್ಲೆ  ಭೇಟಿ ಮಾಡಿ, ಹಲವು ವಿಷಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಶ್ರೀ ಬೀರೇಶ್ವರ ಕೋ- ಆಪ್ ಕ್ರೆಡಿಟ್  ಸೊಸೈಟಿ  ಅಧ್ಯಕ್ಷರಾದ  ಜಯಾನಂದ ಜಾಧವ, ನಿರ್ದೇಶಕರಾದ   ಯಾಸಿನ ತಾಂಬುಳಿ,  ಸುನೀಲ ದೇಶಪಾಂಡೆ,  ಉಪಪ್ರಧಾನ ವ್ಯವಸ್ಥಾಪಕ  ಬಹದ್ದೂರ ಗುರವ ಅವರು ಉಪಸ್ಥಿತರಿದ್ದರು

Spread the love

About Laxminews 24x7

Check Also

ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ:B.S.Y.ಶುಭ ಕೋರಿದ ಗಣ್ಯರು

Spread the loveಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ