ಗೋಕಾಕ ತಾಲೂಕಿನ ಖಾನಾಪುರ ಗ್ರಾಮದ ಹಿರಿಯರು ಹಾಗೂ ಗೌರವಾನ್ವಿತ ಪಂಚರಾದ ಶಿವಲಿಂಗ ಹಾದಿಮನಿ ಅವರು ನಿಧನ ಹೊಂದಿದ್ದಾರೆ. ಅವರ ಅಗಲಿಕೆಯಿಂದ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಸರಳ ಸ್ವಭಾವ, ಸಮಾಜಮುಖಿ ಚಿಂತನೆ ಮತ್ತು ಗ್ರಾಮಾಭಿವೃದ್ಧಿಗೆ ಮಾಡಿದ ಸೇವೆಗಳ ಮೂಲಕ ಅವರು ಎಲ್ಲರ ಮನಗಳಲ್ಲಿ ಅಚ್ಚಳಿಯದ ಗುರುತು ಮೂಡಿಸಿದ್ದಾರೆ.
ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೆ. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ದೊರಕಲಿ.
Laxmi News 24×7