Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಇನಾOಗೋವನಕೊಪ್ಪ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ಗ್ರಾಮದ ಹಿರಿಯರು ಭೀಮಪ್ಪಾ ತಳವಾರ. ಗಂಗಪ್ಪಾ ಇದ್ಲಿ. ಸಂಜು ಭಜಂತ್ರಿ. ಉಮೇಶ ಭಿಕ್ಷಾವತಿಮಠ.ನಾಗಪ್ಪಾ ಉದಗಟ್ಟಿ. ಅಲ್ಲಾಭಕ್ಷ ರಾಮದುರ್ಗ. ಕರೆಪ್ಪಾ ಜಡಿ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

​ಹಿರೇಕುಂಬಿಯ ಶ್ರೀ ಅಮೋಘಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ!

Spread the love​ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನಮ್ಮ ಸಂಕಲ್ಪ. ಇಂದು ಕ್ಷೇತ್ರದ ಹಿರೇಕುಂಬಿ ಗ್ರಾಮದ ಪರಮ ಪವಿತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ