Breaking News

ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಗು -ಹೊಸಕೋಟಿ ಗ್ರಾಮದ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರು ಬಾಬುಗೌಡಾ ಪಾಟೀಲ.ವೆಂಕಣ್ಣಾ ಗಂಗರೆಡ್ದಿ. ಕುಷ್ಣಪ್ಪಾ ನಾಯಿಕ. ಸಚಿನ ನಾಯಿಕ ಚೇತನ ನಾಯಿಕ ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಶಿವನ ಆರಾಧನೆಯಲ್ಲಿ ರಾಮದುರ್ಗ ಜನತೆ

Spread the loveಶಿವನ ಕೈಲಾಸವೇ ಧರೆಗಿಳಿದ ಅನುಭವ ಎಲ್ಲಿ ನೋಡಿದರಲ್ಲಿ ಕೈಲಾಸನಾಥನ ನಾಮ ಸ್ಮರಣೆ ಭಕ್ತಿಯ ಭಾವಪರವಶದಲ್ಲಿ ಮುಳಗಿದ ಶಿವನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ