Breaking News

ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಗು -ಹೊಸಕೋಟಿ ಗ್ರಾಮದ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರು ಬಾಬುಗೌಡಾ ಪಾಟೀಲ.ವೆಂಕಣ್ಣಾ ಗಂಗರೆಡ್ದಿ. ಕುಷ್ಣಪ್ಪಾ ನಾಯಿಕ. ಸಚಿನ ನಾಯಿಕ ಚೇತನ ನಾಯಿಕ ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ರಾಮದುರ್ಗ ಮಂಡಲದ ನೂತನ ಬಿಜೆಪಿ ಪದಾಧಿಕಾರಿಗಳು ಪದಗ್ರಹಣ ಸಮಾರಂಭ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರಿಂದ ಉದ್ಘಾಟನೆ..

Spread the loveರಾಮದುರ್ಗ ನಗರದ ಶ್ರೀ ವಿಶ್ವೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಲಾದ ರಾಮದುರ್ಗ ಮಂಡಲದ ನೂತನ ಬಿಜೆಪಿ ವಿವಿಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ