Breaking News

“ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಅಜ್ಜನಕಟ್ಟಿ ಗ್ರಾಮದ ಶ್ರೀ ರಂಗ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರು ಸಂಜು ಅವರಾದಿ. ಭೀಮಶಿ ಚಂದರಗಿ. ಮುತ್ತೆಪ್ಪಾ ರಕ್ಷಿ. ಭೀಮಶಿ ಪೂಜೇರಿ. ಗದಿಗೆಪ್ಪಾ ನಡಟ್ಟಿ. ಬಸಪ್ಪಾ ಪೂಜೇರಿ. ಶಿವನಿಂಗಪ್ಪಾ ಪಾಟೀಲ. ಮುತ್ತೆಪ್ಪಾ ಪೂಜೇರಿ.ಪತ್ರಯ್ಯಾ ಪೂಜೇರಿ.ಹಣಮಂತ ಕುರಿ. ರಂಗಪ್ಪಾ ಪೂಜೇರಿ. ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

Spread the loveಬೆಂಗಳೂರು: ಶಾಶ್ವತ ನಿವಾಸ ಪ್ರಮಾಣ ಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು? ಆ ರೀತಿ ನಿಯಮ ಇದ್ಯಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ