Breaking News

2028 ವರೆಗೆ ಸಿದ್ದರಾಮಯ್ಯ ಸಿಎಂ, ಅವ್ರ ನೇತೃತ್ವದಲ್ಲೇ ಮುಂದಿನ ಚುನಾವಣೆ: ಜಮೀರ್‌

Spread the love

ಬಳ್ಳಾರಿ: ಸಿಎಂ ಪರವಾಗಿ ಯತೀಂದ್ರ  ಬ್ಯಾಟಿಂಗ್‌ ಮಾಡಿದ್ದರು. ಈಗ ಆಪ್ತ ಸಚಿವ ಜಮೀರ್‌ ಅಹ್ಮದ್‌ ಸಿದ್ದರಾಮಯ್ಯ ಪರ‌ ಮತ್ತೆ ಮಾತನಾಡಿದ್ದಾರೆ. 2028ರವರೆಗೆ ಸಿಎಂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌  ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ  ಅವರು ಈಗ ಮುಖ್ಯಮಂತ್ರಿ ಖುರ್ಚಿಯಲ್ಲಿ ಕುಳಿತಿದ್ದಾರೆ. ಅವರ ಸಾರಥ್ಯದಲ್ಲಿ 2028ರ ಚುನಾವಣೆಗೆ ಹೋಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ 

ನಮ್ಮದು ಹೈಕಮಾಂಡ್ ಪಕ್ಷ. ಮುಖ್ಯಮಂತ್ರಿ ಬದಲಾವಣೆ ಮಾಡುವುದು ನಮ್ಮ ಹಾಗೂ ನಾಗೇಂದ್ರ ಅವರ ಕೈಯಲ್ಲಿಲ್ಲ ಎಂದು ಹೇಳಿದರು.

Spread the love

About Laxminews 24x7

Check Also

ಫೆ.13 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ – ಅದ್ಧೂರಿಯಾಗಿ ನೆರವೇರಿದ ತುಂಗಭದ್ರಾ ಆರತಿ

Spread the loveಬಳ್ಳಾರಿ: ಫೆ.13 ರಿಂದ 15ರ ವರೆಗೆ ಮೂರು ದಿನಗಳ ಕಾಲ ಹಂಪಿ ಉತ್ಸವದ (Hampi Utsava) ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ