Breaking News

ಸಿದ್ದರಾಮಯ್ಯ 15 ದಿನಗಳ ನಂತರ ಸಿಎಂ ಆಗಿ ಇರಲ್ಲ: ಸಂಸದ ಗೋವಿಂದ ಕಾರಜೋಳ

Spread the love

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ತೀವ್ರಗೊಂಡಿದ್ದು, ಕಾಂಗ್ರೆಸ್ ಶಾಸಕರು, ಸಚಿವರು ಸಚಿವ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಈ ನಡುವೆ, ಬಿಜೆಪಿ ಸಂಸದ ಗೋವಿಂದ ಕಾರಜೋಳ ಅವರು, ಇಂದು ಬೆಂಗಳೂರಿನಲ್ಲಿ ಮಾತನಾಡಿ “15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಕುರ್ಚಿಗಾಗಿ ವಿಧಾನಸೌಧದಲ್ಲಿ ಆಡಳಿತವೇ ಇಲ್ಲದಂತಾಗಿದೆ. ಮೇ 4 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಬರುತ್ತದೆ. ಸಿದ್ದರಾಮಯ್ಯರ ಕುರ್ಚಿ ಫಲಿತಾಂಶವು ಪ್ರಕಟವಾಗಲಿದೆ” ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಅಮಾನತು ಶಿಫಾರಸು: ಮೇಲ್ದರ್ಜೆಯ ‘ಪ್ರಭಾವ’ ಉಳಿಸಬಹುದೇ?

Spread the loveಕೇಂದ್ರ ಸರ್ಕಾರದ ಆದೇಶದ ಮೇರೆಗೆ ನಡೆಯುತ್ತಿರುವ ಮ್ಯಾಪಿಂಗ್ ಕಾರ್ಯದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ (ಬಿಎಂಸಿ) ರಾಜಸ್ವ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ