Breaking News

ಮಾ.6 ರಂದು ಬಜೆಟ್‌ – ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ

Spread the love

ಬೆಂಗಳೂರು: ಮಾರ್ಚ್‌ 6 ರಂದು ಸಿಎಂ ಸಿದ್ದರಾಮಯ್ಯ  ದಾಖಲೆಯ 17ನೇ ಬಜೆಟ್‌  ಮಂಡನೆ ಮಾಡಲಿದ್ದಾರೆ.

ಬಜೆಟ್ ಅಧಿವೇಶನದ ವೇಳಾಪಟ್ಟಿ ಅಧಿಕೃತ ಪ್ರಕಟವಾಗಿದ್ದು ಬೆಳಗ್ಗೆ 10:15ಕ್ಕೆ ಮಂಡನೆಯಾಗಲಿದೆ. ಕಳೆದ ಬಾರಿ ಮಾರ್ಚ್‌ 7 ರಂದು ಸಿದ್ದರಾಮಯ್ಯ ಬೆಳಗ್ಗೆ 10:15ಕ್ಕೆ ಬಜೆಟ್‌ ಮಂಡನೆ ಮಾಡಿದ್ದರು.

ಮಾರ್ಚ್ 6 ರಿಂದ ಮಾರ್ಚ್ 27 ರವರೆಗೆ ಒಟ್ಟು 14 ದಿನ ಬಜೆಟ್‌ ಅಧಿವೇಶನ ನಡೆಯಲಿದೆ.

ಸಿದ್ದರಾಮಯ್ಯನವರು ಈಗಾಗಲೇ ಇಲಾಖಾವಾರು ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದ್ದು, ಮುಂಬರುವ ಚುನಾವಣೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ದೃಷ್ಟಿಯಿಂದ ಈ ಬಜೆಟ್ ಅತ್ಯಂತ ಮಹತ್ವದ್ದಾಗಿದೆ.


Spread the love

About Laxminews 24x7

Check Also

24 ವರ್ಷಗಳ ಸುದೀರ್ಘ ದೇಶಸೇವೆ ತವರಿಗೆ ಮರಳಿದ ವೀರ ಯೋಧ

Spread the love24 ವರ್ಷಗಳ ಸುದೀರ್ಘ ದೇಶಸೇವೆ: ತವರಿಗೆ ಮರಳುತ್ತಿರುವ ವೀರ ಯೋಧ ವಿನಾಯಕ ಪಟಗಾರರಿಗೆ ಕುಮಟಾದಲ್ಲಿ ಭವ್ಯ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ