Breaking News

ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ

Spread the love

 

ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು.

ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು.

ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ ಮನ್ನಿಕೇರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, ಸಿದ್ರಾಮ ಲೋಕನ್ನವರ, ಬಸವರಾಜ ಕಿವಟಿ, ಮೂಡಲಗಿ ಪುರಸಭೆ ಸದಸ್ಯರು, ಬಿಜೆಪಿ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕಾರ್ತಿಕಾದಲ್ಲಿ ಮಾನ್ಸೂನ್ ಡಬಲ್ ಧಮಾಕಾ ಆಫರ್ ಆರಂಭ…

Spread the love ಕಾರ್ತಿಕಾದಲ್ಲಿ ಮಾನ್ಸೂನ್ ಡಬಲ್ ಧಮಾಕಾ ಆಫರ್ ಆರಂಭ… ಖರೀದಿಗಾಗಿ ಮುಗಿ ಬೀಳುತ್ತಿರುವ ಗ್ರಾಹಕರು!!! ಮಾನ್ಸೂನ್ ಆರಂಭಗೊಂಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ