Breaking News

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*

Spread the love

 

 

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದ ಶಿವಯೋಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

ಈ ಸಂದರ್ಭದಲ್ಲಿ ವಿಶಾಲ ಹಿರೇಮಠ್ ಸ್ವಾಮಿಗಳು , ಸೋಮಲಿಂಗಪ್ಪ ಚೌಡಪ್ಪನವರ, ಶ್ರೀಧರ್ ಕಣ್ಣಪ್ಪಣ್ಣವರ, ಪ್ರಕಾಶ್ ಚೌಡಪ್ಪಣ್ಣವರ, ಶಂಕ್ರಪ್ಪ ಮಡಿವಾಳರ.

ಹಾಗೂ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

 ಜಿಲ್ಲೆಯಲ್ಲಿ ಶೇ.75ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪೂರ್ಣ

Spread the loveಮತದಾರರ ಪಟ್ಟಿಯ ವಿಶೇಷ   ಪರಿಷ್ಮರಣೆಯ ಪೂರ್ವಸಿದ್ಧತೆ ಭಾಗವಾಗಿ 2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ