Breaking News

ಟಿಪ್ಪರ್ ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ

Spread the love

ಹೊಸಕೋಟೆ: ಟಿಪ್ಪರ್ ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ. ಮೇಡಹಳ್ಳಿ ನಿವಾಸಿ ಸಂಜು(24) ಮೃತ ದುರ್ದೈವಿ.

 

 

      

 

ಅಪಘಾತದ ಬಳಿಕ ಸ್ಥಳದಲ್ಲೇ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ