ಗೋಕಾಕದ ಮಹಾಲಿಂಗೇಶ್ವರ ನಗರದ ವೀರ್ ಯೋಧ ಈರಣ್ಣ ಬಸವರಾಜ್ ಶೀಲವಂತ ಇವರು ಭಾರತೀಯ ಸೈನ್ಯದಲ್ಲಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಮರುಳಿ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ ಹೊಂದಿರುತ್ತಾರೆ, ನಾಳೆ ಬೆಳಿಗ್ಗೆ ವೀರ ಯೋಧನ ಪಾರ್ಥಿವ ಶರೀರ ಗೋಕಾಕ ಕ್ಕೆ ಬರಲಿದೆ ದೇಶ ಪ್ರೇಮಿಗಳು ಈ ಪುಣ್ಯದ ಕಾರ್ಯದಲ್ಲಿ ಭಾಗವಹಿಸಿ ಗೌರವ ವಂದನೆಗಳನು ಅರ್ಪಿಸಿರಿ
ಭಾವಪೂರ್ಣ ಶ್ರದಾಂಜಲಿ
