Breaking News

ಮಗನಿಂದಲೇ ತಂದೆ – ತಾಯಿಯ ಬರ್ಬರ ಹತ್ಯೆ

Spread the love

ಉಡುಪಿ: ಮಗನೇ ತಂದೆ – ತಾಯಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ನಡೆದಿದೆ.

ಗಾಂಧಿನಗರ ನಿವಾಸಿ ಮೆಹಬೂಬ್, ಸಂಶದ್ ಬೇಗಂ ಕೊಲೆಯಾದ ದುರ್ದೈವಿಗಳು. ಶಾಹಿದ್ ಅಲಿ (31) ಕೊಲೆಗೈದ ಆರೋಪಿಯಾಗಿದ್ದಾನೆ. ಸುತ್ತಿಗೆಯಿಂದ ಹೊಡೆದು ಕೊಲೆಗೈದಿರುವ ಶಂಕೆ ವ್ಯಕ್ಯವಾಗಿದೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ


Spread the love

About Laxminews 24x7

Check Also

ಭೀಮಾ ನದಿಯಲ್ಲಿ ಸ್ನಾನ ಮಾಡಲು ಹೋದ ಯುವಕ ನಾಪತ್ತೆ

Spread the loveಯಾದಗಿರಿ: ಭೀಮಾ ನದಿಯಲ್ಲಿ  ಸ್ನಾನ ಮಾಡಲು ಹೋದ ಯುವಕ ನಾಪತ್ತೆಯಾಗಿರುವ ಘಟನೆ ಯಾದಗಿರಿ ತಾಲೂಕಿನ ಮಲ್ಹಾರ  ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ