Breaking News

ಸವದತ್ತಿ: ಅನ್ನದಾನ ಮಹಾದಾನ ಹೇಳಿಕೆ ಯೊಂದಿಗೆ ಇವತ್ತಿನ ವಿಷಯ

Spread the love

ಸವದತ್ತಿ: ಅನ್ನದಾನ ಮಹಾದಾನ ಹೇಳಿಕೆ ಯೊಂದಿಗೆ ಇವತ್ತಿನ ವಿಷಯ

ಮತ್ತೆ ಇವತ್ತು ಶನಿವಾರ ಬಂತು ನಮ್ಮ ತಂಡ ಅನ್ನ ಸಂತರ್ಪಣೆ ಮಾಡಲು ಇವತ್ತು ಸಜ್ಜಾಗಿದ್ದು ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದಲ್ಲಿ ನಮ್ಮ ತಂಡ ಇಂದಿನ ಕಾರ್ಯಕ್ರಮ ರೂಪಿಸಿದೆ

 

ಹೌದು ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದ ಸಿದ್ದಾರೂಢ ಮಠದಲ್ಲಿ ಇಂದಿನ ಅನ್ನ ಸಂತರ್ಪಣೆ ಮಾಡಲು ಶ್ರೀ ಸಂತೋಷ್ ಜಾರಕಿಹೊಳಿ ಅವರ ಆದೇಶದ ಮೇರೆಗೆ ಅಲ್ಲಿ ಎಲ್ಲ ತಂಡ ಸೇರಿ ಇಂದಿನ ಕಾರ್ಯಕ್ರಮ ಮಾಡಿದ್ದಾರೆ.

ಪ್ರತಿ ಗ್ರಾಮ ದಂತೆ ಇಲ್ಲಿಯೂ ಕೂಡ ತಂಡಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ .

 

ನೂರಾರು ಜನ ಹಸಿದ ಹಸಿವಿಗೆ ಹೊಟ್ಟೆ ತುಂಬಿಸುವ ಕೆಲಸಕ್ಕೆ ಗ್ರಾಮದಲ್ಲಿನ ಜನ ತುಂಬಾ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನು ಈ ಒಂದು ಸಂದರ್ಭದಲ್ಲಿ ಕಡಬಿ ಗ್ರಾಮದ ಹಿರಿಯರಾದ ಅಶೋಕ ಪುಂಡೆಕಾರ, ಮಾಳ ಕಣ್ಣವರ, ದ್ಯಾಮಸಿ ಸುಬೇದಾರ, ಹಾಗೂ ಗ್ರಾಮದ ಹಿರಿಯರು ಫಲ್ಗೊಂಡಿದ್ದರು


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ