Breaking News

ಸಿಡಿಲು ಬಡಿದು ಕುರಿಗಾರರ 45 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.

Spread the love

ಸವದತ್ತಿ : ಇಂದು ತಾಲೂಕಿನಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಭಾರಿ ಮಳೆಗೆ ನವಿಲುತೀರ್ಥ ಡ್ಯಾಮ್ ಹತ್ತಿರ ಸಿಡಿಲು ಬಡಿದು ಕುರಿಗಾರರ 45 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.

 

ಸ್ಥಳಕ್ಕೆ ಶಾಸಕ ಹಾಗೂ ವಿಧಾನಸಭೆಯ ಉಪಸಭಾದ್ಯಕ್ಷ ಆನಂದ ಮಾಮನಿ ಹಾಗೂ ತಾಲೂಕು ದಂಡಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಂತರ ಕುರಿಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಆನಂದ ಮಾಮನಿ ಸೂಚಿಸಿದರು.

 


Spread the love

About Laxminews 24x7

Check Also

ಹರ್ಷ ಸಕ್ಕರೆ ಕಾರ್ಖಾನೆಯ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Spread the loveಸವದತ್ತಿ: ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಹರ್ಷ ಶುಗರ್ಸ್, ಮೃಣಾಲ್ ಶುಗರ್ಸ್ ಹಾಗೂ ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ಸಂಘದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ