ಸವದತ್ತಿ: ಇಲ್ಲಿಯ ಹೂಲಿಯಲ್ಲಿ ವ್ಯಕ್ತಿಯೋರ್ವನನ್ನು ಮರ್ಡರ್ ಮಾಡಲಾಗಿದೆ.
ಗುರುವಾರ ಮಧ್ಯಾಹ್ನ 3.30ರ ವೇಳೆಗೆ ಘಟನೆ ನಡೆದಿದೆ. ಮಲ್ಲಪ್ಪ ಗಂಗಪ್ಪ ನಂದೆಣ್ಣವರ್ ಎನ್ನುವ 62 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. 30 ವರ್ಷದ ಉಮೇಶ ಫಕೀರಪ್ಪ ಹಾವುಕಡದ್ ಆರೋಪಿ. ಉಮೇಶ್ ಮಲ್ಲಪ್ಪನ ಸಹೋದರ ಸಂಬಂಧಿಯಾಗಿದ್ದಾನೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸಿದ್ದಾರೆ.
Laxmi News 24×7