Breaking News
Home / new delhi / ಸಮಾಜ ಸೇವಕ ಆನಂದ ಚೋಪ್ರಾ ಅಕಾಲಿಕ ನಿಧನ ಅವರ ಆತ್ಮಕ್ಕೆ ಶಾಂತಿ ಸಿಗಲಿ : ರಮೇಶ ಜಾರಕಿಹೊಳಿ.

ಸಮಾಜ ಸೇವಕ ಆನಂದ ಚೋಪ್ರಾ ಅಕಾಲಿಕ ನಿಧನ ಅವರ ಆತ್ಮಕ್ಕೆ ಶಾಂತಿ ಸಿಗಲಿ : ರಮೇಶ ಜಾರಕಿಹೊಳಿ.

Spread the love

ಸವದತ್ತಿ ತಾಲ್ಲೂಕಿನ ಹಿರಿಯ ಸಮಾಜ ಸೇವಕರಾಗಿದ್ದ ನನ್ನ ಸ್ನೇಹಿತ *ಆನಂದ ಚೋಪ್ರಾ* ಅವರ ಅಕಾಲಿಕ ಮರಣವು ನನ್ನ ಮನಸ್ಸಿಗೆ ದುಃಖ ತಂದಿದೆ.

 

 

 

ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ *ಆನಂದ ಚೋಪ್ರಾ* ಅವರು ಜನಪರ ಕಾಳಜಿ ಹೊಂದಿದ್ದರು. ಬಡವರ ಮತ್ತು ದೀನದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು.

ಇವರ ನಿಧನದಿಂದ ನಾನು ಒಬ್ಬ ಒಳ್ಳೆಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ಅವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ‌ ಮತ್ತು ಅವರ ಕುಟುಂಬದ ಸದಸ್ಯರಿಗೆ ಅಗಲಿಕೆಯ ಶೋಕ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. *ಓಂ ಶಾಂತಿಃ*
– *ಶ್ರೀ ರಮೇಶ್ ಜಾರಕಿಹೊಳಿ‌* ಜಲಸಂಪನ್ಮೂಲ ಸಚಿವರು


Spread the love

About Laxminews 24x7

Check Also

ಕಾಂಗ್ರೆಸ್ ಶಾಸಕರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ;

Spread the loveಬೆಂಗಳೂರು : ರಾಜ್ಯದ ಪ್ರಸ್ತುತ ಕಾಂಗ್ರೆಸ್ ಶಾಸಕರದ್ದು ಎನ್ನಲಾದ ಅಶ್ಲೀಲ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ