Breaking News

ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಧುಮ್ಮಿಕ್ಕುತ್ತಿದೆ ಮಳೆ ನೀರು.

Spread the love

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಮಳೆ ನೀರು ಧುಮ್ಮಿಕ್ಕುತ್ತಿದೆ.

 ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನದ ಹೊರವಲಯದಲ್ಲಿರುವ ಎಣ್ಣೆ ಹೊಂಡದಲ್ಲಿ ಮಳೆ ನಿರು ಧುಮ್ಮಿಕ್ಕುತ್ತಿದೆ.

ಆದರೆ ಯಲ್ಲಮ್ಮ ದೇವಸ್ಥಾನದ ಆವರಣಕ್ಕೆ ಮಳೆ ನೀರು ನುಗ್ಗಿಲ್ಲ.

ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಅಪಾರ ಪ್ರಮಾಣದ ನೀರು ಎಣ್ಣೆ ಹೊಂಡದ ಮೂಲಕ ಕಾಲುವೆಯತ್ತ ಹರಿಯುತ್ತಿದೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ