Breaking News

ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಹೃದಯಾಘಾತದಿಂದ ವಿದ್ಯಾರ್ಥಿನಿ ನಿಧನ

Spread the love

ಚಿಕ್ಕೋಡಿ : ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ತಾಲೂಕಿನ ಬಂಬಲವಾಡ ಗ್ರಾಮದ ಭೂಮಿಕಾ ಕರೆಪ್ಪ ಮಾಳಂಗಿ(೧೭) ಹೃದಯಾಘಾತದಿಂದ ನಿಧನ ಹೋಂದಿರುವ ಘಟನೆ ಶನಿವಾರ ನಡೆದಿದೆ. ಮೃತ ಭೂಮಿಕಾ ಮಾಳಂಗಿ ಬೆಳಗ್ಗೆ ಪರೀಕ್ಷೆ ಬರೆಯಲು ತಯಾರಿ ನಡೆಸಿದ್ದಳು, ಸ್ನಾನದ ನಂತರ ವಿದ್ಯಾರ್ಥಿನಿ ಹೃದಯಾಘಾತವಾಗಿದೆ.

ಕೂಡಲೇ ಕುಟುಂಬಸ್ಥರು ಸ್ಥಳಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸುವ ಮಾರ್ಗ ಮಧ್ಯದಲ್ಲಿಯೇ ಭೂಮಿಕಾ ಮೃತಳಾಗಿದ್ದಾಳೆ. ವಿದ್ಯಾರ್ಥಿನಿಯ ಸಾವಿನಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಪರೀಕ್ಷೆಯ ಭಯದಿಂದ ಹೃದಯಾಘಾತವಾಗಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Spread the loveಚಿಕ್ಕೋಡಿ:ಶಾಲೆಯಿಂದ ಮನೆಗೆ ಮರಳುತ್ತಿದ್ದ ಇಬ್ಬರು ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ