Breaking News

ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ

Spread the love

ಬೆಂಗಳೂರು: ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಶೋಕ್ ನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕನನ್ನು ವಿಲ್ಸನ್ ಗಾರ್ಡನ್ ನಿವಾಸಿ ಗೌತಮ್ (28) ಎಂದು ಗುರುತಿಸಲಾಗಿದೆ. ಶುಕ್ರವಾರ ಮುಂಜಾನೆ ಅಶೋಕ್ ನಗರದ ಖಾಲಿ ಜಾಗದಲ್ಲಿ ಈ ಘಟನೆ ನಡೆದಿತ್ತು. ಈತ ಪುನರ್ವಸತಿ ಕೇಂದ್ರದಿಂದ ಬಂದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. 

 

ಮೇಲ್ನೋಟಕ್ಕೆ ಕೊಲೆ ಆಗಿರಬಹುದೆಂಬ ಅನುಮಾನ ಇತ್ತು. ಆದರೆ ತನಿಖೆ ವೇಳೆ ಯುವಕ ಆತ್ಮಹತ್ಯೆ ಮಾಡಿಕೊಂಡಿರೋದು ಗೊತ್ತಾಗಿದೆ. ಅಶೋಕ್ ನಗರ ಠಾಣೆ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪ

Spread the loveಬೆಂಗಳೂರು: ಬಿಪಿಎಲ್  ಕಾರ್ಡ್‌ಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು 3 ಲಕ್ಷ ರೂ.ವರೆಗೆ ಹೆಚ್ಚಿಸುವ ಬಗ್ಗೆ ಸರ್ಕಾರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ