Breaking News

ಚಾಮುಂಡಿ ಬೆಟ್ಟಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ಭೇಟಿ

Spread the love

ಮೈಸೂರು: ದಕ್ಷಿಣ ಭಾರತದ ಖ್ಯಾತ ನಟ, ಸೂಪರ್‌ಸ್ಟಾರ್ ರಜನಿಕಾಂತ್  ಅವರಿಂದು ಮೈಸೂರು ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.

ಚಿತ್ರೀಕರಣ ಸಂಬಂಧ ಮೈಸೂರಿನಲ್ಲಿ ತಂಗಿರುವ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದೇವಿಯ ಕೃಪೆಗೆ ಪಾತ್ರರಾಗಿದ್ದಾರೆ. ಇದೇ ವೇಳೆ ದೇವಸ್ಥಾನದ ಆಡಳಿತ ಮಂಡಳಿ ನಟ ರಜನಿಕಾಂತ್ ಅವರಿಗೆ ಹೂವಿನ ಹಾರ ಹಾಕಿ ಗೌರವಪೂರ್ವಕವಾಗಿ ಸನ್ಮಾನಿಸಿದರು.

ಇನ್ನೂ ಸೂಪರ್‌ಸ್ಟಾರ್ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ಸದ್ಯ ಮೈಸೂರಿನಲ್ಲಿ ನಡೆಯುತ್ತಿರುವ ಚಿತ್ರೀಕರಣದ ವಿವರಗಳ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ.


Spread the love

About Laxminews 24x7

Check Also

ದೇಸೂರು ಶಾಲೆಗೆ 5 ಎಕರೆ ಜಮೀನು ಕೊಡಿಸಲು ಪ್ರಯತ್ನ: ಲಕ್ಷ್ಮೀ ಹೆಬ್ಬಾಳಕರ್

Spread the loveಬೆಳಗಾವಿ: ದೇಸೂರು ಗ್ರಾಮದ ಸರ್ಕಾರಿ ಆದರ್ಶ ಪೂರ್ವ ಪ್ರಾಥಮಿಕ ಮರಾಠಿ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ