Breaking News

ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

Spread the love

ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಕರ್ನಾಟಕ ಮಾಹಿತಿ ಆಯೋಗ ಬೆಳಗಾವಿ ಪೀಠವು ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರ, 1 ನೇ ಮಹಡಿ ಕೊಠಡಿ ಸಂಖ್ಯೆ 141 ರಲ್ಲಿ ಕಾರ್ಯಾರಂಭಿಸಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು,ಈಗಾಗಲೇ ಹಲವಾರು ಕಚೇರಿಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದು,ಉತ್ತರ ಕರ್ನಾಟಕದ ಜನರಿಗೆ ಅನಕೂಲವಾಗುವ ಪ್ರಮುಖ ಕಚೇರಿಗಳು ಒಂದೊಂದಾಗಿ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಕಾರ್ಯಾರಂಭ ಮಾಡಲಿವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ