ಹಾವೇರಿ: ಜಿಲ್ಲೆಗೆ ಮತ್ತೆ ಮಹಾಮಾರಿ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯ ಇಬ್ಬರಲ್ಲಿ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ. 9 ವರ್ಷದ ಬಾಲಕ ಹಾಗೂ ಪೊಲೀಸ್ ಕಾನ್‍ಸ್ಟೇಬಲ್ ನಲ್ಲಿ ಸೋಂಕು ದೃಢಪಟ್ಟಿದೆ. 41 ವರ್ಷದ ಕಾನಸ್ಟೇಬಲ್ ಪಿ-7030ರಲ್ಲಿ ಸೋಂಕು ದೃಢಪಟ್ಟಿದ್ದು, ಹಾವೇರಿ ಜಿಲ್ಲೆ ಬ್ಯಾಡಗಿ ಠಾಣೆಯಲ್ಲಿ ಕಾನ್‍ಸ್ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮೂಲತಃ ಕದರಮಂಡಲಿ ಗ್ರಾಮದ ನಿವಾಸಿಯಾಗಿದ್ದು, ಎರಡು ದಿನ ರಜೆ ಹಾಕಿ ದಾವಣಗೆರೆ ಜಿಲ್ಲೆ ಮಲೇಬೆನ್ನೂರಿಗೆ ಸಂಬಂಧಿಕರ ಮನೆಗೆ ಹೋಗಿದ್ದರು. ಅಲ್ಲದೇ …
Read More »Tag Archives: #ನೇರ #ನಿಷ್ಠುರ #ಸ್ಪಷ್ಟ #ನೈಜ #ಸುದ್ದಿ #ನೈಜವಿದ್ಯಮಾನ #ವಿಶ್ಲೇಷಣೆ ##webportal #television #democratic #tv #news #karnataka #Corona #Covid_19 #IndiaawaitsCovidaid #CoronaVillains #Mysore
ಕೊರೊನಾ ಸೋಂಕಿತರಿಗೆ ಚಿಕಿತ್ಸೆ, ಊಟ ಇಲ್ಲ- ಸೌಲಭ್ಯ ನೀಡದೇ ನಿರ್ಲಕ್ಷ್ಯ ಮಾಡಿತಾ ಬ್ರಿಮ್ಸ್?
ಬೀದರ್: ಕೋವಿಡ್ 19 ನಿರ್ವಹಣೆಗಾಗಿ ಸರ್ಕಾರ ಕೋಟಿ ಕೋಟಿ ಖರ್ಚು ಮಾಡ್ತಿದೆ. ಆದರೆ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಹಾಗೂ ಸೌಕರ್ಯಗಳು ಸಿಗ್ತಿದ್ಯಾ ಅನ್ನೋ ಪ್ರಶ್ನೆ ಮೂಡಲು ಗಡಿ ಜಿಲ್ಲೆಯ ಸೋಂಕಿತರ ಆಕ್ರೋಶವೇ ಕಾರಣವಾಗಿದೆ ಹೌದು. ಮುಂಬೈ ಕಂಟಕದಿಂದ ಬೀದರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಕೇಸ್ ದಾಖಲಾಗ್ತಿದ್ದು ಸೋಂಕಿತರ ಸಂಖ್ಯೆ ತ್ರಿಶತಕದತ್ತ ಬಂದು ನಿಂತಿದೆ. ಹೀಗಿದ್ದರೂ ಬ್ರಿಮ್ಸ್ ಆಸ್ಪತ್ರೆ ಕೋವಿಡ್ ವಿಶೇಷ ವಾರ್ಡಿನಲ್ಲಿರೋ 124 ಸೋಂಕಿತರಿಗೆ ಯಾವುದೇ ಸೌಲಭ್ಯ ನೀಡದೇ ನಿರ್ಲಕ್ಷ್ಯ …
Read More »ಜಿಲ್ಲಾಡಳಿತಕ್ಕೆ ತಲೆನೋವಾದ 72 ವರ್ಷದ ವ್ಯಕ್ತಿಗೆ ಸೋಂಕು ಪ್ರಕರಣ
ಮೈಸೂರಿನಲ್ಲಿ ಕೊರೋನ ಕಮ್ಯುನಿಟಿ ಸ್ಪ್ರೆಡ್..? ಮಹಾಮಾರಿ ಕೊರೋನ ವೈರಸ್ ಭೀತಿ ಹಿನ್ನೆಲೆ ಮೈಸೂರಿನಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದ 72 ವರ್ಷದ ವ್ಯಕ್ತಿಗೆ ಸೋಂಕು ಯಾವುದೇ ಟ್ರಾವೆಲ್ ಹಿಸ್ಟರಿ, ಸೋಂಕಿತರ ಸಂಪರ್ಕ ಇಲ್ಲದಿದ್ದರೂ ಸೋಂಕು ಸಮುದಾಯಕ್ಕೆ ಕೊರೋನ ಹರಡುವ ಭೀತಿಯಲ್ಲಿ ಮೈಸೂರು ಮಂದಿ ಜಿಲ್ಲಾಡಳಿತಕ್ಕೆ ತಲೆನೋವಾದ 72 ವರ್ಷದ ವ್ಯಕ್ತಿಗೆ ಸೋಂಕು ಪ್ರಕರಣ ಸೋಂಕು ಹೇಗೆ ಹರಡಿತು ಎಂದು ಕಾರಣ ಹುಡುಕುತ್ತಿರುವ ಜಿಲ್ಲಾಡಳಿತ
Read More »