ಬೆಳಗಾವಿ: ದೊಡ್ಡ ಪಕ್ಷದಲ್ಲಿ ಆಕಾಂಕ್ಷಿಗಳು ಸಂಖ್ಯೆ ಹೆಚ್ಚು ಇರುವುದು ಸಾಮಾನ್ಯ. ಆದ್ರೆ ಟಿಕೆಟ್ ಯಾರಿಗೆ ಕೊಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದ್ದಾರೆ. ಇಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಜಾರಿಯಾಗಿಲ್ಲ. ಬಿಜೆಪಿ ಪಕ್ಷದಲ್ಲಿ ತಂತ್ರಗಳು ನಡೆಯುವುದಿಲ್ಲ. ಪಕ್ಷದ ನಾಯಕರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದರು. ಬಿಜೆಪಿ ಅತೀ ದೊಡ್ಡ ಪಕ್ಷವಾಗಿದ್ದು, ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚು …
Read More »
Laxmi News 24×7