ಶಿವಮೊಗ್ಗ: ನಗರದ ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಕೆಲ ಕಾಲ ಆಸ್ಪತ್ರೆ ಆವರಣದಲ್ಲಿ ಆತಂಕ ಉಂಟಾಗಿತ್ತು. ಕೋವಿಡ್ ವಾರ್ಡ್ ಗೆ ಆಕ್ಸಿಜನ್ ಪೂರೈಕೆ ಮಾಡುವ ಹೆಚ್‍ಎಫ್‍ಎನ್‍ಸಿ ಯಂತ್ರ 24 ಗಂಟೆಗಳ ಕಾಲ ಸತತವಾಗಿ ಕಾರ್ಯ ನಿರ್ವಹಿಸುತ್ತದೆ. ಹೀಗಾಗಿ ಯಂತ್ರದಲ್ಲಿ ಹೆಚ್ಚು ಶಾಖ ಉಂಟಾದ ಪರಿಣಾಮ ಹೊಗೆ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಆದರೆ ಈ ವೇಳೆ ವಾರ್ಡ್ ನಲ್ಲಿ ಯಾವುದೇ ರೋಗಿಗಳು ಇಲ್ಲದಿದ್ದ ಕಾರಣ …
Read More »
Laxmi News 24×7