Home / Tag Archives: #balachandra#jarkiholi#gokak#laxminews#corona#

Tag Archives: #balachandra#jarkiholi#gokak#laxminews#corona#

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸದ್ದಿಲ್ಲದೇ ಕೆಲಸ ಶುರು ಮಾಡಿದ ಶ್ರದ್ಧಾ

ಬೆಳಗಾವಿ (ಅಕ್ಟೋಬರ್. 14): ಬೆಳಗಾವಿ ಜಿಲ್ಲೆ ರಾಜ್ಯದಲ್ಲಿ ಕುಟುಂಬ (Belagavi Family Politics) ರಾಜಕೀಯಕ್ಕೆ ಹೆಸರುವಾಸಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಜಾರಕಿಹೊಳಿ, ಕತ್ತಿ, ಕೌಜಲಗಿ ಹಾಗೂ ಜೊಲ್ಲೆ ಕುಟುಂಬ ಪಾರುಪತ್ಯ‌ ಸಾಧಿಸಿವೆ. ಈಗ ಈ ಪಟ್ಟಿಗೆ ಅಂಗಡಿ ಹಾಗೂ ಶೆಟ್ಟರ್​ ಕುಟುಂಬ ಸೇರ್ಪಡನೆಯಾಗುವ ಸಾಧ್ಯತೆ ಇದೆ. ಸುರೇಶ್​ ಅಂಗಡಿ (Late mp Suresh Angadi) ಕುಟುಂಬದ ಶ್ರದ್ಧಾ ಶೆಟ್ಟರ್ (shraddha shetter )ಸಹ ಸಕ್ರಿಯ ರಾಜಕೀಯದತ್ತ ಒಲವು ವ್ಯಕ್ತಪಡಿಸಿದ್ದಾರೆ. ಈ ಹಿಂದೆ …

Read More »

ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ.

ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …

Read More »

ಪ್ರವಾಹದಿಂದ ಆಗಿರುವ ಹಾನಿ ಬಗ್ಗೆ ಬೆಳಗಾವಿ ಜಿಲ್ಲೆಯ ನಾಲ್ಕು ಸಚಿವರಿಗೆ ಇಲ್ಲ ಕಾಳಜಿ…!

ಬೆಳಗಾವಿ : ಮಹಾರಾಷ್ಟ್ರ ಪಶ್ಚಿಮ ಘಟಗಳ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಸಂಕಷ್ಟ ಎದುರಾಗಿದೆ. ಕಷ್ಟು ಪಟ್ಟ ಬೆಳೆದ ಬೆಳೆ ಹಾನಿಯಾಗಿದ್ದು, ಇನ್ನೂ ಅನೇಕರು ಮನೆಯಗಳನ್ನು ಕಳೆದುಕೊಂಡಿದ್ದಾರೆ. ಆದರೆ, ಈವರೆಗೆ ಜಿಲ್ಲೆಯ ನಾಲ್ವರು ಸಚಿವರ ಪೈಕಿ ಒಬ್ಬರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎನ್ನವುದು ಜನರ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ. ರಾಜ್ಯದಲ್ಲಿಯೇ ಬೆಳಗಾವಿ ರಾಜಕಾರಣ ಅತ್ಯಂತ ಪ್ರಖ್ಯಾತಿಯನ್ನು ಗಳಿಸಿದೆ. ಸರ್ಕಾರವನ್ನು ಬಿಳಿಸುವ ಶಕ್ತಿಯನ್ನು …

Read More »

ಸಚಿವರು ರಮೇಶ್ ಜಾರಕಿಹೊಳಿ ಬಗ್ಗೆ ಸಿಎಂ ಬಿಎಸ್‌ವೈ ಹರ್ಷ

ಶ್ರೀರಂಗಪಟ್ಟಣ  : ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಭವಿಸಬಹುದಾದ ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್‌ ಜಾರಕಿಹೊಳಿ ಪಾತ್ರ ದೊಡ್ಡದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಗಳ ಕಿರುಹೊತ್ತಿಗೆ ಜಲಯಜ್ಞ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿವರ್ಷ ಮಹಾರಾಷ್ಟ್ರ ಭಾಗದಲ್ಲಿ ಕುಂಭದ್ರೋಣ ಮಳೆ ಆದಾಗಲೆಲ್ಲಾ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿ ಪ್ರವಾಹ …

Read More »

ಮತ್ತೆ ಸಂಪುಟ ವಿಸ್ತರಣೆ ಆಗತ್ತಾ?…

ಬೆಂಗಳೂರು,ಜೂ.22- ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯಾಗಬೇಕೆಂಬ ಕೂಗು ಮತ್ತೆ ಬಿಜೆಪಿಯಲ್ಲಿ ಕೇಳಿಬಂದಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಇವರಲ್ಲಿ ನಾಲ್ವರು ಬಿಜೆಪಿಯವರಾಗಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಲಿವರುವ ಎಂಟಿಬಿ ನಾಗರಾಜ್, ಆರ್. ಶಂಕರ್ ಯಡಿಯೂರಪ್ಪ ಸಂಪುಟ ಸೇರಲಿದ್ದಾರೆಯೇ? ಎಂಬುದು ಯಕ್ಷಪ್ರಶ್ನೆಯಾಗಿದೆ. ಸಂಪುಟದಲ್ಲಿ ಸದ್ಯ 5 ಸಚಿವ ಸ್ಥಾನಗಳು ಖಾಲಿ ಇವೆ. ಬಿಜೆಪಿಯ ಕೆಲವು ಶಾಸಕರು ಆಕಾಂಕ್ಷಿಗಳು ಎಂಬುದು ಗುಟ್ಟಾಗಿ ಉಳಿದಿಲ್ಲ. ಈಗ …

Read More »

ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ  ಮೌಢ್ಯಕ್ಕೆ ಸೆಡ್ಡು ಹೊಡೆದ ಕೆಪಿಸಿಸಿ  ಕಾರ್ಯಾಧ್ಯಕ್ಷ,

ಗೋಕಾಕ:  ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ  ಮೌಢ್ಯಕ್ಕೆ ಸೆಡ್ಡು ಹೊಡೆದ ಕೆಪಿಸಿಸಿ  ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಕುಟುಂಬ ಸದಸ್ಯರು ಮತ್ತು ಕಾರ್ಯಕರ್ತರೊಂದಿಗೆ ಉಪಹಾರ ಸೇವಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಭಾನುವಾರ ತಮ್ಮ ಮಕ್ಕಳಾದ ಪ್ರಿಯಾಂಕಾ ಹಾಗೂ ರಾಹುಲ್ ಜತೆಗೆ ಉಪಹಾರ ಸೇವಿದರು. ಇದೇ ವೇಳೆ ‘ಉದಯನಾಡು’ದೊಂದಿಗೆ  ಮಾತನಾಡಿದ ಅವರು,  ಸೂರ್ಯ, ಚಂದ್ರ ಗ್ರಹಣ ಗೋಚರ ಇದೊಂದು  ಸಹಜ ಪ್ರಕ್ರಿಯೆ, ಆದ್ರೆ ಇದನ್ನೇ ಬಂಡವಾಳ ಮಾಡಿಕೊಂಡು ಕೆಲವರು ಜನರಲ್ಲಿ …

Read More »

ಸುಶಾಂತ್ ಆತ್ಮಹತ್ಯೆ- ಎಂಟು ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲು………..

ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಸೆಲೆಬ್ರಿಟಿಗಳ ವಿರುದ್ಧ ವಕೀಲ ಸುಧಿರ್ ಕುಮಾರ್ ಓಜಾ ಮುಜಾಫರ್ಪುರ್ ನ್ಯಾಯಾಲಯದಲ್ಲಿ ದೂರು ದಾಖಲಸಿದ್ದಾರೆ. ಏಳು ಸಿನಿಮಾಗಳಿಂದ ಸುಶಾಂತ್ ಅವರನ್ನು ಕೈ ಬಿಡಲಾಗಿತ್ತು. ಜೊತೆಗೆ ಕೆಲ ಸಿನಿಮಾಗಳು ಬಿಡುಗಡೆ ಆಗಿಲ್ಲ. ಈ ಎಲ್ಲ ಘಟನೆಗಳು ಸುಶಾಂತ್ ಅವರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರಿಂದ ನಟ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಕೀಲ ಓಜಾ ಆರೋಪಿಸಿದ್ದಾರೆ. ಬಾಲಿವುಡ್ ಸಿನಿಮಾ ನಿರ್ದೇಶಕರಾದ ಕರಣ್ …

Read More »

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ನಕಲಿ ವಿಡಿಯೋ ಬಿಡುಗಡೆ ಮಾಡಿದ ಆರೋಪ……..?

ಭೋಪಾಲ್, ಜೂ.15- ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ನಕಲಿ ವಿಡಿಯೋ ಬಿಡುಗಡೆ ಮಾಡಿದ ಆರೋಪದ ಮೇಲೆ ಭೋಪಾಲ್ ಕ್ರೈಂ ಬ್ರ್ಯಾಂಚ್ ಎಫ್‍ಐಆರ್ ದಾಖಲಿಸಿದೆ. ಬಿಜೆಪಿ ದಿಗ್ವಿಜಯ್ ಸಿಂಗ್ ವಿರುದ್ಧ ದೂರು ಸಲ್ಲಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ವಿಡಿಯೋವನ್ನು ಹರಿಬಿಟ್ಟಿರುವ ಆರೋಪದ ಮೇಲೆ ಐಪಿಸಿಯ ವಿಭಿನ್ನ ಸೆಕ್ಷನ್ ಗಳ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ …

Read More »

ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಸೇವೆಯಿಂದ ವೈರಸ್ ಹರಡುವಿಕೆ ತಡೆ: ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ನಾಗಪ್ಪ

ಮೂಡಲಗಿ: ಅರಬಾಂವಿ ಕ್ಷೇತ್ರದಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರ ಸಹಕಾರದಿಂದ ಕೊರೋನಾ ಸೈನಿಕರ ಸೇವೆಯಿಂದ ಸಾಧ್ಯವಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅವರು ಸಮೀಪದ ಖಾನಟ್ಟಿ ಗ್ರಾಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಾದ ಗ್ರಾಪಂ ಅಧ್ಯಕ್ಷ ಸಿದ್ದಪ್ಪ ಹಾದಿಮನಿ ಅವರು ಕೊರೋನಾ ಸಂತಸ್ತರ 100 ಕುಟುಂಬಗಳಿಗೆ ಆಹಾರ ವಸ್ತುಗಳ …

Read More »