ಬಿಜೆಪಿ ಹೈಕಮಾಂಡ್ ಭಿನ್ನಮತಗಳನ್ನು ಶಮಗೊಳಿಸಲು ಗಟ್ಟಿಯಾಗಿದೆ. ಆದರೇ ರಾಜ್ಯದಲ್ಲಿ ಸಿಎಂ ಬದಲಾವಣೆ ಗಾಳಿ ಬೀಸಲಿದೆ ಎಂಬ ಸ್ಫೋಟಕ ಹೇಳಿಕೆಯನ್ನು ಪರೋಕ್ಷವಾಗಿ ಮಾಜಿ ಸಚಿವ ಶ್ರೀರಾಮುಲು ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ. ಹರಿಯುತ್ತಿರುವ ನೀರಿದಂತೆ. ಹಲವಾರು ಜನರು ಇದರಲ್ಲಿ ಬಂದು-ಹೋಗುತ್ತಾರೆ. ರಾಜ್ಯದಲ್ಲಿ ಅನೇಕ ದಿಗ್ಗಜರು ವಿರೇಂದ್ರ ಪಾಟೀಲ್, ದೇವರಾಜ್ ಅರಸ್ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಬದಲಾವಣೆಯ ಗಾಳಿ ಬೀಸಿತ್ತು. ಮಹಾರಾಷ್ಟ್ರದಲ್ಲಿಯೂ ಇತ್ತಿಚೆಗೆ ಅಂತಹ ಬದಲಾವಣೆಯನ್ನು …
Read More »
Laxmi News 24×7