ಬೆಳಗಾವಿ – ದಿನ ಕಳೆದಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರದ ಕಾವು ಎಲ್ಲ ಪಕ್ಷದಲ್ಲಿ ಜೋರಾಗಿ ನಡೆದಿದೆ ಎರಡು ಪಕ್ಷದ ಅಭ್ಯರ್ಥಿಗಳ ಪ್ರಚಾರ ಒಂದು ಕಡೆಯಾದರೆ ಪಕ್ಷೇತರ ಅಭ್ಯರ್ಥಿ ಪ್ರಚಾರ ಹಾಗೂ ಜನರ ಜೊತೆ ಮಾತ ಮಾಡುವ ಶೈಲಿಗೆ ತುಂಬಾ ಜನ ಫಿದಾ ಆಗಿದ್ದಾರೆ ಎರಡು ಪಕ್ಷಗಳು ಒಬ್ಬರನ್ನ ಒಬ್ಬರು ಟೀಕೆ ಟಿಪ್ಪಣಿ ಮಾಡುವ ಭರದಲ್ಲಿ ಇದ್ದರೆ ಪಕ್ಷೇತರ ಅಭ್ಯರ್ಥಿ ಮಾತ್ರ ತಮಗೆ ಬೇಕಾದ ಸಹಾಯಕ್ಕೆ ನಾನು ಬದ್ಧ್, ನಿಮ್ಮ …
Read More »ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟ, ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ
ಖಾನಾಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ಕೊಚ್ಚಿ ಹೊಗುತ್ತಿದ್ದು ಸೂಕ್ತ ಪರಿಹಾರ ನೀಡಬೇಕೆಂದು ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಶನಿವಾರ ಮನವಿ ಸಲ್ಲಿಸಲಾಯಿತು. ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟವಾಗಿದೆ. ನಿನ್ನೆ ನಂದಗಡದಲ್ಲಿ ಬೆಳೆ ನಷ್ಟದಿಂದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನೆಲ್ಲ ಉಲ್ಲೇಖಿಸಿ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅವರಿಗೆ ಮನವಿ …
Read More »ಕಂಟ್ರಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಬೆಳಗಾವಿ ಪೊಲೀಸರು
ಕಂಟ್ರಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಬೆಳಗಾವಿ ಪೊಲೀಸರು ಪೊಲೀಸರ ಸಮಯಪ್ರಜ್ಞೆಯಿಂದ ಕಂಟ್ರಿ ಪಿಸ್ತೂಲ್ ಮಾರಾಟ ಗ್ಯಾಂಗ್ ಅಂದರ್ ಮಧ್ಯಪ್ರದೇಶದಿ0ದ ಕಂಟ್ರಿ ಪಿಸ್ತೂಲ್ ತಂದು ಮಾರಾಟ ಕರ್ನಾಟಕ, ಮಹಾರಾಷ್ಟ್ರ, ಗೋವಾದಲ್ಲಿ ಆ್ಯಕ್ಟೀವ್ ಆಗಿದ್ದ ಕಂಟ್ರಿ ಪಿಸ್ತೂಲ್ ಗ್ಯಾಂಗ್ ಗ್ಯಾAಗ್‌ನ್ನು ಬೇದಿಸುವಲ್ಲಿ ಯಶಸ್ವಿಯಾದ ಬೆಳಗಾವಿ ಪೊಲೀಸರು ಕಂಟ್ರಿ ಪಿಸ್ತೂಲ್ ಮಾರಾಟ ಮಾಡಲು ಬಂದಿರುವುದಾಗಿ ತಪ್ಪೊಪ್ಪಿಕೊಂಡ ಆರೋಪಿಗಳು ಎರಡು ಕಂಟ್ರಿ ಮೇಡ್ ಪಿಸ್ತೂಲ್ ಹಾಗೂ ಮೂರು ಜೀವಂತ ಗುಂಡು ವಶಕ್ಕೆ ಪಡೆದಿರುವ …
Read More »ರೈತರು ಬೆಳೆ ಬೆಳೆದ ಜಮೀನಿನ ಮೇಲೆ ಬೆಳೆ ಕಟಾವು ಆಗುವವರೆಗೂ ಕಾಮಗಾರಿ ನಡೆಸಲ್ಲ ಅಂತಾ ಡಿಸಿ ಭರವಸೆ ನೀಡಿದ್ದರೂ ಬೆಳೆಯ ಮೇಲೆ ಜೆಸಿಬಿ
ಬೆಳಗಾವಿ ಬೆಳಗಾವಿ ತಾಲೂಕಿನ (Belagavi) ಹಲಗಾ ಮತ್ತು ಮಚ್ಛೆ ಗ್ರಾಮದ ಮಧ್ಯೆ 9.5 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ 4 ಎ ಬೈಪಾಸ್ ರಸ್ತೆ ಕಾಮಗಾರಿ (National Highway By Pass Constuction) ರೈತರ ವಿರೋಧದ (Farmers Objection) ನಡುವೆಯೂ ಶುರುವಾಗಿದೆ. ನಿನ್ನೆ ಕಾಮಗಾರಿ ಆರಂಭಗೊಂಡ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಜಮೀನು ಮಾಲೀಕನ ಪುತ್ರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದಾದ ಬಳಿಕ …
Read More »ಬೆಳಗಾವಿಯಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ
ಬೆಳಗಾವಿಯಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು 8 ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಬೆಳಗಾವಿಯ ಭವಾನಿ ನಗರದ ಪರಶುರಾಮ್(ವೈಭವ) ಬಾಚೂಲ್ಕರ್(21) ತೀವ್ರವಾಗಿ ಗಾಯಗೊಂಡಿದ್ದ. ಬಳಿಕ ಆತನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆರದೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಆ ಯುವಕ ಕೊನೆಯುಸಿರೆಳೆದಿದ್ದಾನೆ. ಮೃತ ಯುವಕ ತಂದೆ-ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. …
Read More »ಹಣಕಿತ್ತು ಪರಾರಿಯಾಗುತ್ತಿದ್ ಯುವಕನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. videovirel….
ಬೆಳಗಾವಿ ನಗರದ ಟೆಂಗಿನಕೇರಿ ಗಲ್ಲಿಯಲ್ಲಿ ವೃದ್ಧನೋರ್ವನಿಂದ ಹಣಕಿತ್ತು ಪರಾರಿಯಾಗುತ್ತಿದ್ದ ಅಪ್ರಾಪ್ತ ಯುವಕನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ವೃದ್ಧನನ್ನು ಥಳಿಸಿ ಅವನಿಂದ 4000 ರೂಪಾಯಿ ಹಣವನ್ನು ಕಿತ್ತು ಪರಾರಿಯಾಗುತ್ತಿದ್ದ ನಾಲ್ವರ ಪೈಕಿ ಓರ್ವ ಅಪ್ರಾಪ್ತ ಯುವಕನನ್ನು ಸಾರ್ವಜನಿಕರೇ ಹಿಡಿದಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ದಾರಿಯಲ್ಲಿ ಹೋಗುತ್ತಿದ್ದ ವೃದ್ಧ ವ್ಯಕ್ತಿಗೆ ಈ ನಾಲ್ವರು ಗಾಂಜಾ ಕೊಡುವಂತೆ ಕೇಳಿ ಅವನ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ನೋಡುತ್ತಿದ್ದ …
Read More »ಬೆಳಗಾವಿಯಲ್ಲಿ ಇರುವ ಕಲಾವಿದರಿಗೆ ಒಂದು ಸುವರ್ಣ ಅವಕಾಶ
ಬೆಳಗಾವಿ:ಬೆಳಗಾವಿಯಲ್ಲಿ ಇರುವ ಕಲಾವಿದರಿಗೆ ಒಂದು ಸುವರ್ಣ ಅವಕಾಶ ತಮ್ಮ ಪ್ರತಿಭೆಯನ್ನ ತೋರಿಸಲು ಶಬರಿ ಪ್ರೊಡಕ್ಷನ್ ಅವರು ಚಿನ್ನದ ಚೂರಿ ಎಂಬ ಒಂದು ಕಿರುಚಿತ್ರವನ್ನು ಮಾಡ್ತಿದ್ದಾರೆ. ಈ ಒಂದು ಕಿರುಚಿತ್ರದಲ್ಲಿ ನಟಿಸಲು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬುದು ಈ ಚಿತ್ರದ ನಿರ್ದೇಶಕರ ಉದ್ದೇಶ ವಾಗಿದೆ. ಇದೆ ಭಾನುವಾರ ಬೆಳಗಾವಿಯ ಜಿಲ್ಲಾ ಪಂಚಾಯತಿ ಕಛೇರಿ ಹತ್ತಿರ ಇರುವ ಶಬರಿ ಸೇವಾ ಕಚೇರಿಯಲ್ಲಿ ತಾವು ಬಂದು ಆಡಿಷನ ನಲ್ಲಿ ಭಾಗವಹಿಸಿ. ನಮ್ಮ ಉತ್ತರ ಕರ್ನಾಟಕದ …
Read More »ತಮ್ಮನೊಬ್ಬ ರಾಡ್ ನಿಂದ ಅಣ್ಣನ ತಲೆಗೆ ಹೊಡೆದು ಹತ್ಯೆ
ಬೆಳಗಾವಿ- ತಮ್ಮನೊಬ್ಬ ರಾಡ್ ನಿಂದ ಅಣ್ಣನ ತಲೆಗೆ ಹೊಡೆದು ಹತ್ಯೆ ಮಾಡಿದ ಘಟನೆ ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಅಷ್ಟೇ ಗ್ರಾಮದ ಪಕ್ಕದಲ್ಲಿರುವ ಚಂದಗಡ ಗ್ರಾಮದಲ್ಲಿ ನಡೆದಿದೆ. ಕೃಷ್ಣಾ ಕಾಲಕುಂದ್ರಿ30 ಹತ್ಯೆಯಾದ ದುರ್ದೈವಿಯಾಗಿದ್ದಾನೆ ಇತನ ತಮ್ಮ ಮಿಥುನ ಶಿವಾಜಿ ಕಾಲಕುಂದ್ರಿ ಕೊಲೆ ಮಾಡಿದ ಆರೋಪಿಯಾಗಿದ್ದು ಮಾರಿಹಾಳ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಿಥುನ ಕಾಲಕುಂದ್ರಿ ಪ್ರತಿದಿನ ಕುಡಿದ ಅಮಲಿನಲ್ಲಿ ಮನೆಯವರ ಜೊತೆ ನಿತ್ಯ ಜಗಳಾಡುತ್ತಿದ್ದ ಇವತ್ತು ಅಣ್ಣನ ಜೊತೆ ಜಗಳಕ್ಕಿಳಿದು ಅಣ್ಣನಿಗೆ …
Read More »ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. K ಕಲ್ಯಾಣ್
ಬೆಳಗಾವಿ: K ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ವಿಚಾರವಾಗಿ ಖುದ್ದು ಚಿತ್ರಸಾಹಿತಿಯೇ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. ನಾನು, ನನ್ನ ಪತ್ನಿ ಇಬ್ಬರೂ ಚೆನ್ನಾಗಿ ಇದ್ದೇವೆ. ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ತಮ್ಮ ಕುಟುಂಬದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ನಮಗೆ ಮದುವೆಯಾಗಿ 14 ವರ್ಷ ಪೂರ್ತಿಯಾಗಿದೆ.ನಮ್ಮ ಕುಟುಂಬದಲ್ಲೂ ಸಣ್ಣಪುಟ್ಟ ಸಮಸ್ಯೆಗಳು ಇವೆ. ನಮ್ಮ ಮನೆಗೆ ಗಂಗಾ ಕುಲಕರ್ಣಿ ಎಂಬ …
Read More »ಬೆಳಗಾವಿ ಮಹಾನಗರದಲ್ಲಿ ಬುಧವಾರದಿಂದ ಮಾಸ್ಕ್ ಧರಿಸದಿದ್ದರೆ ಒಂದು ಸಾವಿರ ರೂ. ದಂಡ ಕಟ್ಟುವುದು ಅನಿವಾರ್ಯ
ಬೆಳಗಾವಿ – ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸುವ ನೂತನ ನಿಯಮವನ್ನು ರಾಜ್ಯ ಸರಕಾರಿ ಅಕ್ಟೋಬರ್ 1ರಿಂದ ಜಾರಿಗೊಳಿಸಿದೆ. ಈ ನಿಯಮವನ್ನು ಬೆಳಗಾವಿ ಮಹಾನಗರದಲ್ಲಿ ಬುಧವಾರ (7-10-2020) ದಿಂದ ಜಾರಿಗೊಳಿಸಲು ಪೊಲೀಸ್ ಆಯುಕ್ತಾಲಯ ನಿರ್ಧರಿಸಿದೆ. ಈ ಕುರಿತು ಪೊಲೀಸ್ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ. ಬುಧವಾರದಿಂದ ಮಾಸ್ಕ್ ಧರಿಸದೆ ಹೊರಗೆ ಹೋದಲ್ಲಿ ಒಂದು ಸಾವಿರ ರೂ. ದಂಡ ಕಟ್ಟುವುದು ಅನಿವಾರ್ಯವಾಗಲಿದೆ. …
Read More »