ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆ ನಿಮಿತ್ತ ಬಿಜೆಪಿ ಪ್ರಮುಖರ ಸಭೆ ಖಾಸಗಿ ರೆಸಾರ್ಟ್ ನಲ್ಲಿ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಕುರಿತು ಜಿಲ್ಲಾದ್ಯಂತ ಹಬ್ಬುತ್ತಿರುವ ಸುದ್ದಿಯ ಕುರಿತು ಮನನೊಂದು ಮಾತನಾಡಿದರು. ರಮೇಶ ಜಾರಕಿಹೊಳಿ ಹಾಂಗ್ ಮಾಡಾಕತ್ತಾರ, ಹಿಂಗ್ ಮಾಡಾಕತ್ತರಾ ಎಂದು ಎಲ್ಲ ಕಡೆ ಸುದ್ದಿ ಹಬ್ಬುತ್ತಿದೆ. ನಾವೆಲ್ಲರೂ ಪ್ರಾಮಾಣಿಕವಾಗಿ ಬಿಜೆಪಿ …
Read More »