ಬೆಂಗಳೂರು: ರಾಜ್ಯದ ಹಲವೆಡೆ ಇಂದು ವರುಣ ಅಬ್ಬರಿಸಿದ್ದು, ಬೀದರ್ ಕಲಬುರಗಿ, ರಾಯಚೂರು, ಯಾದಗಿರಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ ಮಳೆ ನೀರಿನ ರಭಸಕ್ಕೆ ಯುವಕ ಕೊಚ್ಚಿಹೋಗಿದ್ದು, ಮೃತಪಟ್ಟಿದ್ದಾನೆ.ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ್ದಿದ್ದು, ಅಫಜಲಪುರ್, ಆಳಂದ, ಚಿಂಚೋಳಿಯ ಹಲವು ಗ್ರಾಮಗಳು ಜಲಾವೃತವಾಗಿವೆ. ಅಲ್ಲದೆ ಜಿಲ್ಲೆ ಆಳಂದ ತಾಲೂಕಿನ ಬೊಮ್ಮನಹಳ್ಳಿ ಬಳಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದು, ಮೃತ ಯುವಕ ಸಿದ್ದರಾಜು ಅಫಜಲಪುರ ಜೆಸ್ಕಾಂನಲ್ಲಿ ಎಇಇ …
Read More »ಕೊರೊನಾ ಸೋಂಕಿತರಿಗೆ ಚಿಕಿತ್ಸೆ, ಊಟ ಇಲ್ಲ- ಸೌಲಭ್ಯ ನೀಡದೇ ನಿರ್ಲಕ್ಷ್ಯ ಮಾಡಿತಾ ಬ್ರಿಮ್ಸ್?
ಬೀದರ್: ಕೋವಿಡ್ 19 ನಿರ್ವಹಣೆಗಾಗಿ ಸರ್ಕಾರ ಕೋಟಿ ಕೋಟಿ ಖರ್ಚು ಮಾಡ್ತಿದೆ. ಆದರೆ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಹಾಗೂ ಸೌಕರ್ಯಗಳು ಸಿಗ್ತಿದ್ಯಾ ಅನ್ನೋ ಪ್ರಶ್ನೆ ಮೂಡಲು ಗಡಿ ಜಿಲ್ಲೆಯ ಸೋಂಕಿತರ ಆಕ್ರೋಶವೇ ಕಾರಣವಾಗಿದೆ ಹೌದು. ಮುಂಬೈ ಕಂಟಕದಿಂದ ಬೀದರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಕೇಸ್ ದಾಖಲಾಗ್ತಿದ್ದು ಸೋಂಕಿತರ ಸಂಖ್ಯೆ ತ್ರಿಶತಕದತ್ತ ಬಂದು ನಿಂತಿದೆ. ಹೀಗಿದ್ದರೂ ಬ್ರಿಮ್ಸ್ ಆಸ್ಪತ್ರೆ ಕೋವಿಡ್ ವಿಶೇಷ ವಾರ್ಡಿನಲ್ಲಿರೋ 124 ಸೋಂಕಿತರಿಗೆ ಯಾವುದೇ ಸೌಲಭ್ಯ ನೀಡದೇ ನಿರ್ಲಕ್ಷ್ಯ …
Read More »ಕೊರೊನಾ ತುರ್ತು ಪರಿಸ್ಥಿತಿಯನ್ನೇ ಬಂಡವಾಳ ಮಾಡ್ಕೊಂಡ್ರೆ ಜೈಲಿಗೆ ಕಳಿಸ್ತೀವಿ’
ಬೀದರ್: ಕೊರೊನಾ ತುರ್ತು ಪರಿಸ್ಥಿತಿಯನ್ನು ಉಪಯೋಗಿಸಿಕೊಂಡು ಲಾಭ ಮಾಡಲು ಹೊರಟರೆ ಮುಲಾಜಿಲ್ಲದೆ ಜೈಲಿಗೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಫಾರ್ಮಸಿ ಅಂಗಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವ, ವಿಶ್ವದಾದ್ಯಂತ ಕೊರೊನಾ ವೃಸ್ ಭೀತಿ ಹೆಚ್ಚಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಬೇಕು ಅಂತ ಎಲ್ಲರೂ ಮಾಸ್ಕ್ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಕೆಲ ಫಾರ್ಮಸಿ ಅಂಗಡಿಗಳು ಮಾಸ್ಕ್ ಗೆ ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. …
Read More »