ಇಂದು ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ನಮ್ಮ ಪಕ್ಷದ ಅಭ್ಯರ್ಥಿಗಳಾದ ಶ್ರೀ ಹನುಮಂತ ನಿರಾಣಿ ಹಾಗೂ ಶ್ರೀ ಅರುಣ್ ಶಹಾಪುರ ಅವರ ಪರವಾಗಿ ಮತಯಾಚನೆ ಮಾಡಲಾಯಿತು. ಈ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಹಾಗೂ ಪದವೀಧರ ಮತದಾರ ಬಂಧುಗಳು ಸೇರಿ ನಮ್ಮ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ …
Read More »