ಬೆಂಗಳೂರು: ಸಂಘಟನೆ ಬಲಿಷ್ಠವಾಗಿದೆ ಎಂದು ಆಡಳಿತರೂಢ ಬಿಜೆಪಿ ವಿರಮಿಸದೆ, ಪರಿಶ್ರಮ ಹಾಗೂ ಕ್ರಿಯಾಶೀಲತೆ ಕಾಯ್ದಿಟ್ಟುಕೊಳ್ಳಲೆಂದು ಸಂಘಟನೆ ಬಲರ್ವಧನೆ ಪ್ರವಾಸವನ್ನು ಮಂಗಳವಾರ ಆರಂಭಿಸಲಿದೆ. ಸಿಎಂ ಬಸವರಾಜ ಬೊಮ್ಮಾಯಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ಸಿ.ಟಿ.ರವಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದ ಮೂರು ಪ್ರತ್ಯೇಕ ತಂಡಗಳು ಸಜ್ಜಾಗಿವೆ. ಮೂರೂ ತಂಡಗಳು ವಿಭಾಗವಾರು ಸಭೆಗಳಿಗೆ ತಲಾ ಎರಡು ದಿನ ಮೀಸಲಿಟ್ಟಿವೆ. ಏ.24ರವರೆಗೆ ರಾಜ್ಯ ನಾಯಕರು ಸಂಚಾರ ಕೈಗೊಳ್ಳಲಿದ್ದು, ತಳಸ್ತರದ …
Read More »