ಚಿಕ್ಕಬಳ್ಳಾಪುರ: ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರೆಪಲ್ಲಿ ಎಂಬಲ್ಲಿ ನಡೆದಿದೆ35 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆ. ಕೊಲೆಯ ಬಳಿಕ ಆರೋಪಿ ಆದಿನಾರಾಯಣಪ್ಪ ಪರಾರಿಯಾಗಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಆದಿನಾರಾಯಣಪ್ಪ ಬೆಳಗ್ಗೆ ಪತ್ನಿಗೆ 500 ರೂಪಾಯಿ ನೀಡಿದ್ದನು. ಮಧ್ಯಾಹ್ನ ವೇಳೆ ಕಂಠಪೂರ್ತಿ ಕುಡಿದು ಬಂದ ಆದಿನಾರಾಯಣಪ್ಪ ತಾನು ನೀಡಿದ ಹಣ ಹಿಂದಿರುಗಿಸುವಂತೆ ಕೇಳಿದ್ದಾನೆ. ರತ್ಮಮ್ಮ ಹಣ ನೀಡಲು ಒಪ್ಪದಿದ್ದಾಗ ಮನೆಯಲ್ಲಿದ್ದ ಒನಕೆಯಿಂದ …
Read More »ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.ಕೊರೊನಾ ಅನ್‍ಲಾಕ್ ಆದ ನಂತರ ಬೆಳಗ್ಗೆ 08 ಗಂಟೆಯ ನಂತರವಷ್ಟೇ ಪ್ರವಾಸಿಗರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗಿತ್ತು. ಆದರೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಮಯ ಬದಲಾವಣೆ ಮಾಡಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 06 ಗಂಟೆಯಿಂದಲೇ ನಂದಿಗಿರಿಧಾಮ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್‌ಪಿ ಮಿಥುನ್ …
Read More »
Laxmi News 24×7