ಚಿಕ್ಕಮಗಳೂರು: ಕೊರೊನಾದಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರವನ್ನು ನಾನೇ ಮಾಡಬೇಕೆಂದು ಹಠ ಹಿಡಿದು ಮಗಳೇ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಬಿಡದಿಯ ಟೊಯೋಟಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 45 ವರ್ಷದ ವ್ಯಕ್ತಿಗೆ ಕೊರೊನಾ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕೊನೆಗೆ ಕೊರೋನಾ ಚಿಕಿತ್ಸೆಯಲ್ಲಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗಿ ವ್ಯಾಪಿಸುತ್ತಿದ್ದರಿಂದ ಇತ್ತೀಚಿಗಷ್ಟೆ ಊರಿಗೆ ಬಂದಿದ್ದ ಕುಟುಂಬ ಇಬ್ಬರು ಹೆಣ್ಣು ಮಕ್ಕಳನ್ನು …
Read More »ಗೋಕಾಕ ತಾಲೂಕಿನ ಜನತೆಯನ್ನು ಗೋಕಾಕ ಲಕ್ಷ್ಮಿ ದೇವಿಯೇ ಕಾಪಾಡಬೇಕು…
ಗೋಕಾಕ ತಾಲೂಕಿನ ಜನತೆಯನ್ನು ಗೋಕಾಕ ಲಕ್ಷ್ಮಿ ದೇವಿಯೇ ಕಾಪಾಡಬೇಕು… ಗೋಕಾಕ: ಮಹಾಮಾರಿ ಕ ರೋ ನಾ ವೈರಸ್ ಇಂದು ಗೋಕಾಕ ತಾಲೂಕಿನ ಐದು ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ , ಗೋಕಾಕ ತಾಲೂಕಿನ ಗ್ರಾಮ ಗಳಾದ ಗುಜನಾಳ, ಖನಗಾವ್, ಶಿಂದಿ ಕುರಬೆಟ್, ಹಾಗೂ ಗೋಕಾಕ ನಗರದಲ್ಲಿ ಕೂಡ ಇಂದು ಒಂದೇ ದಿನ ಐದು ಪಾಸಿಟಿವ್ ಕೆಸಗಳು ಬಂದಿವೆ . ಹಾಗೆ ಪಾಸಿಟಿವ್ ಬಂದಿರುವ ವ್ಯಕ್ತಿಗಳನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ, ಹಾಗೂ …
Read More »ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 147 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಹೇಗೆ?
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಸೋಂಕಿನ ಸಂಖ್ಯೆಯ ಪ್ರಮಾಣ ಅಧಿಕವಾಗಿದೆ. ಪ್ರತಿನಿತ್ಯ ರಾಜ್ಯದ ಹೆಲ್ತ್ ಬುಲೆಟಿನ್ ಬೆಂಗಳೂರು ಹೊರತುಪಡಿಸಿದರೆ ಮಂಗಳೂರಿನಲ್ಲೇ ಹೆಚ್ಚಿನ ಪ್ರಕರಣಗಳನ್ನು ವರದಿ ಆಗುತ್ತಿವೆ. ಇನ್ನು ಇಂದು ಒಂದೇ ದಿನ 147 ಜನರಿಗೆ ಸೋಂಕು ಹಬ್ಬಿದ್ದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 147 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು …
Read More »ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆ………..
ಬೆಂಗಳೂರು, ಜೂ.19- ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆಗೆ ಹೆಚ್ಚಿನ ದರ ನಿಗದಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನೂತನ ದರ ಜಾರಿಯಾಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ನೂತನ ಮಾರ್ಗಸೂಚಿಯಂತೆ ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಒಂದೇ ಒಂದು ನಯಾ ಪೈಸೆ ಹೆಚ್ಚುವರಿ ಹಣ ಪಡೆಯುವಂತಿಲ್ ಒಂದು ವೇಳೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ …
Read More »ಜಿಂದಾಲ್ ಕಾರ್ಖಾನೆಯಲ್ಲಿ ಕೊರೊನಾ ರಣಕೇಕೆ – ಸೋಂಕು ತಡೆಗೆ ಸಪ್ತ ಸೂತ್ರ………
ಬಳ್ಳಾರಿ: ಜಿಂದಾಲ್ ಉಕ್ಕು ಕಾರ್ಖಾನೆ ಈಗ ಕೊರೊನಾ ಕಾರ್ಖಾನೆಯಾಗಿ ಮಾರ್ಪಾಡಾಗ್ತಿದೆ. ಜಿಂದಾಲ್‍ನಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಗ್ರಾಮಗಳಲ್ಲೂ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಜಿಂದಾಲ್ ಕಾರ್ಖಾನೆ ಹೋದ್ರೆ 5,000 ರೂ. ದಂಡ ವಿಧಿಸೋದಾಗಿ ಡಂಗೂರ ಸಾರಿ ಎಚ್ಚರಿಸಲಾಗುತ್ತಿದೆ. ಆದರೆ ಜಿಂದಾಲ್ ಅಧಿಕಾರಿಗಳು ಮಾತ್ರ ಕೆಲಸಕ್ಕೆ ಬರೆದಿದ್ರೆ ಚೆನ್ನಾಗಿ ಇರಲ್ಲಾ ಎಂದು ಆವಾಜ್ ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಬುಧವಾರ ಒಂದೇ ದಿನ ಜಿಂದಾಲ್ ವ್ಯಾಪ್ತಿಯಲ್ಲೇ 34 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. …
Read More »ಮಳೆಗೆ ಇನ್ನೂ ಸಿದ್ಧವಾಗದ ನಗರಸಭೆ, ಗ್ರಾಮ ಪಂಚಾಯ್ತಿಗಳು…………
ಯಾದಗಿರಿ: ಜಿಲ್ಲೆಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಮಳೆ ಬಂದಿದ್ದು, ಹಳ್ಳಿ ಮತ್ತು ನಗರಗಳಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು, ಚರಂಡಿಗಳು ತುಂಬಿ ಹರಿದಿವೆ. ಪರಿಣಾಮ ರಸ್ತೆ ತುಂಬೆಲ್ಲಾ ಕೊಳಚೆನೀರು ನಿಂತು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಯಾದಗಿರಿ ನಗರದ ಗಾಂಧಿ ವೃತ್ತ, ನಗರ ಪೋಲಿಸ್ ಠಾಣೆಯ ಮುಂದೆ ನೀರು ನಿಂತು ಕೆರೆಯಂತಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆಗಾಲ ಆರಂಭವಾಗಿದ್ದರೂ …
Read More »: ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಕೋವಿಡ್ 19 ಪಾಸಿಟಿವ್……….
ನವದೆಹಲಿ: ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಇಂದು ಕೋವಿಡ್ 19 ಪಾಸಿಟಿವ್ ಬಂದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ 55 ವರ್ಷದ ಸಚಿವರನ್ನು ಮಂಗಳವಾರ ಮುಂಜಾನೆ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(ಆರ್‍ಜಿಎಸ್‍ಎಸ್‍ಹೆಚ್)ಗೆ ಕರೆತರಲಾಗಿತ್ತು. ಅಲ್ಲದೆ ನಿನ್ನೆ ಬೆಳಗ್ಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅದರ ವರದಿಯಲ್ಲಿ ಕೊರೊನಾ ನೆಗೆಟಿವ್ ಅಂತ ಬಂದಿತ್ತು. ಆದರೆ ಸಚಿವರಿಗೆ ಜ್ವರ ಕಡಿಯಾಗದ ಹಿನ್ನೆಲೆಯಲ್ಲಿ ಮೊದಲ ಟೆಸ್ಟ್ ಆಗಿ 24 …
Read More »ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲಾಗಲ್ಲ: ಎಚ್‍ಡಿಕೆ
ಬೆಂಗಳೂರು: ಭಾರತ ಹಾಗೂ ಚೀನಾ ನಡುವೆ ಯುದ್ಧ ಸಂಘರ್ಷವಾಗಿದ್ದು, ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ದುರದೃಷ್ಟಕರ ವಿಚಾರವಾಗಿದೆ. ಈಗಾಗಲೇ ದೇಶದಲ್ಲಿ ಕೋವಿಡ್ 19 ಸಮಸ್ಯೆಗಳಿಂದ ಜನಸಾಮಾನ್ಯರು ಆತಂಕದಲ್ಲಿದ್ದಾರೆ. ಈ ವೇಳೆ ನಮ್ಮ ದೇಶ ಮತ್ತು ಚೀನಾ ದೇಶದ ನಡುವೆ ಸಂಘರ್ಷ …
Read More »ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ: ರಮೇಶ ಜಾರಕಿಹೊಳಿ
ಗೋಕಾಕ : ಬೆಳಗಾವಿ ತಾಲೂಕಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಿಜೆಪಿ ನಾಯಕರು ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ನಡೆದ ಮಾತಿನ ಚಕಮಕಿ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗೋಕಾಕದಲ್ಲಿ ಪ್ರತಿಕ್ರಿಯೆ ನೀಡಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ, ಲಕ್ಷ್ಮಿ ಹೆಬ್ಬಾಳ್ಕರ್ ನನಗೆ ಸವಾಲು ಹಾಕಿಲ್ಲ. ಅವರ ಪಕ್ಷದ ಪರವಾಗಿ ಅವರು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ನಗರದ ತಾ. ಪಂ. ಕಚೇರಿಯಲ್ಲಿ …
Read More »ವಿಶ್ವದಾದ್ಯಂತ ಕ್ರೂರಿ ಕೊರೋನಾಗೆ 4.47 ಲಕ್ಷ ಬಲಿ, 82.65 ಲಕ್ಷ ಮಂದಿಯಲ್ಲಿ ಸೋಂಕು…………..
ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜೂ.17- ಜಗವೇ ಒಗ್ಗೂಡಿದ್ದರೂ ಜಗ್ಗದಜಗಮೊಂಡ ಕೋಡ್-19 ವೈರಸ್ ಹಾವಳಿ ಮುಂದುವರಿದಿದೆ. ನಾಶಕಾರಿ ಮಹಾಮಾರಿ ದಾಳಿಯಿಂದ ವಿಶ್ವಕಂಗಾಲಾಗಿದ್ದು, ಸಾವಿನ ಸಂಖ್ಯೆ 4.47ಲಕ್ಷಹಾಗೂ ಸೋಂಕಿತರ ಸಂಖ್ಯೆ82.65 ಲಕ್ಷಮೀರಿದೆ. ಇದರ ನಡುವೆಯೂ ವಿಶ್ವದಲ್ಲಿ ಸುಮಾರು 43.21 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ. ಡೆಡ್ಲಿಕೊರೊನಾ ಹಾವಳಿಯಿಂದ ಜಗತ್ತಿನ ನಾನಾ ದೇಶಗಳಲ್ಲಿ ಸೋಂಕು ಮತ್ತು ಸಾವು ಸಂಖ್ಯೆಯಲ್ಲಿಮತ್ತೆಭಾರೀ ಏರಿಕೆ ಕಂಡುಬಂದಿದೆ. ಇನ್ನು ಕೆಲವು ರಾಷ್ಟ್ರಗಳಲ್ಲಿ ಹಾವಳಿ ಕಡಿಮೆಯಾಗಿದೆ. 10ಕ್ಕೂ ಹೆಚ್ಚು ದೇಶಗಳು ಪೀಡೆಯಿಂದ ಮುಕ್ತವಾಗಿರುವುದು …
Read More »