Breaking News

Tag Archives: CRACKERS.

ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿ

HOSPITAL

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ನಿಷೇಧವಿದ್ದರೂ ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಪಟಾಕಿ ಹಚ್ಚಲು ಹೋಗಿ ಮೂರು ಮಕ್ಕಳ ಕಣ್ಣಿಗೆ ಗಾಯಗಳಾಗಿದ್ದು, ರಾತ್ರೋ ರಾತ್ರಿ ಬೆಂಗಳೂರಿನ ಬೇರೆ ಬೇರೆ ನಿವಾಸಿಗಳಾದ ಮೂವರು ಮಕ್ಕಳು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೂರು ಜನರು ಕೂಡ 10 ರಿಂದ 11 ವರ್ಷದ ಒಳಗಿನವರಾಗಿದ್ದಾರೆ.

Read More »