ಬೆಂಗಳೂರು: ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್ ಜಾರಿಯಾಗಿದೆ. ನಿನ್ನೆ ದಾಳಿ ಮುಕ್ತಾಯ ಬಳಿಕ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಡಿಕೆ ಮನೆ ಮೇಲೆ ದಾಳಿ ನಡೆಸಿದ ವೇಳೆ 57 ಲಕ್ಷ ಹಣ ಹಾಗೂ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಲು ಸಮನ್ಸ್ ನೀಡಿದ್ದಾರೆ. ಹೀಗಾಗಿ …
Read More »ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್
ಶಿವಮೊಗ್ಗ: ರಾಜ್ಯದ ಬಹುತೇಕ ಕಡೆ ವರುಣ ಅಬ್ಬರಿಸಿದ್ದು, ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇತ್ತ ಆಗುಂಬೆ ಬಳಿ ಸಹ ಮಳೆ ವಿಪರೀತವಾಗಿ ಸುರಿಯುತ್ತಿದ್ದು, ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮಾಲತಿ ಮತ್ತು ಸೀತಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಅಪಾರ ಪ್ರಮಾಣದ ನೀರು ಆಗುಂಬೆಯ ಭಾಗಗಳ ತೋಟ, ಗದ್ದೆಗಳಿಗೆ ನುಗ್ಗಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಶಿವಮೊಗ್ಗ-ಆಗುಂಬೆ-ಮಂಗಳೂರು ಎನ್.ಹೆಚ್ 169-ಎ …
Read More »ರೈತರಿಂದ ಡಿ.ಕೆ.ಸುರೇಶ್ ಹಣ್ಣು, ತರಕಾರಿ ಖರೀದಿ – ಜನರಿಗೆ ಉಚಿತವಾಗಿ ವಿತರಣೆ
ರಾಮನಗರ: ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಆಗುತ್ತಿಲ್ಲ. ಇದರಿಂದ ರೈತರು ಜಮೀನುಗಳಲ್ಲೇ ನಾಶ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದೀಗ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸಿದ್ದು, ತರಕಾರಿ, ಹಣ್ಣು ಹಂಪಲನ್ನು ಖರೀದಿಸಿ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಡಿ.ಕೆ.ಸುರೇಶ್ ರೈತರು ಬೆಳೆಗಳನ್ನು ಖರೀದಿ ಮಾಡುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆ ಬೇರೆ ಬೇರೆ ಜಿಲ್ಲೆಯ ರೈತರು ಸಹ ಫೋನ್ …
Read More »