Breaking News

Tag Archives: GANJA

ಮಾಳ ಮಾರುತಿ ಪೋಲೀಸರು ಗಾಂಜಾ ಮಾರಾಟಗಾರರ ಸೆರೆ ಹಿಡಿದಿದ್ದು,   5.5 ಕೆಜಿ ಗಾಂಜಾ ಜಪ್ತಿ‌ ಮಾಡಿ  ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ:  ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ‌ನಡೆಸಿದ್ದು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು  ಪ್ರತ್ಯೇಕ ಪ್ರಕರಣ  ಭೇದಿಸಿದ್ದಾರೆ. ಎಸಿಪಿ ನಾರಾಯಣ ಬರಮನಿ ಅವರ ಮಾರ್ಗದರ್ಶನದಲ್ಲಿ ನಗರದ ಬಾಯಪಾಸ್ ಸಮೀಪ್ ಹೋಲ್ ಸೆಲ್ ಹಣ್ಣು ಮಾರುಕಟ್ಟೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮಲ್ಲಪ್ಪ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಈತನಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ   ಇಬ್ಬರನ್ನು ಕಿಂಕ್ ಪೀನ್ ಗಳನ್ನು ಬಂಧಿಸಿ ಒಟ್ಟು 15 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. …

Read More »

6 ಕೋಟಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತ

ಕಲಬುರಗಿ: ಬೆಂಗಳೂರಿನ ಪೊಲೀಸರು ಕಾರ್ಯಚರಣೆ ನಡೆಸಿ ಕಲಬುರಗಿಯಲ್ಲಿ 1,300 ಕೆಜಿ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿ ಚಂದ್ರಕಾಂತ್ ಚೌವ್ಹಾಣ್ ಬಿಜೆಪಿ ಕಾರ್ಯಕರ್ತ ಎಂಬುದು ದೃಢಪಟ್ಟಿದೆ. ಆತ ಬಿಜೆಪಿಯ ಇತರೆ ಕಾರ್ಯಕರ್ತರ ಜೊತೆ ತೆಗೆದುಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನು ಉಪಯೋಗಿಸಿಕೊಳ್ಳಲು ಕಾಂಗ್ರೆಸ್ ಪಕ್ಷದ ಮುಖಂಡರು ಸಜ್ಜಾಗಿದ್ದಾರೆ. ಈ ಕುರಿತು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ …

Read More »

1 ಕೋಟಿ ಮೌಲ್ಯದ ಗಾಂಜಾ ವಶ…………….

ಕೋಲಾರ: ಕೆಜಿಎಫ್‍ನ ರಾಬರ್ಟ್ ಸನ್ ಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು ಒಂದು ಕೋಟಿ ಮೌಲ್ಯದ 185 ಕೆಜಿಯಷ್ಟು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಓರ್ವನನ್ನು ಬಂಧಿಸಿದ್ದು, ಆರೋಪಿಯನ್ನು ರೌಡಿ ಶೀಟರ್ ತಂಗಂ ಅಣ್ಣ ಜೋಸೆಫ್ ಎಂದು ಗುರುತಿಸಲಾಗಿದೆ. ಈತ ಸುಮಾರು ನಾಲ್ಕು ರಾಜ್ಯಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಕೆಜಿಎಫ್ ಎಸ್‍ಪಿ ಇಲಕ್ಕಿಯಾ ಕರುಣಾಗರನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಓರ್ವ ಆರೋಪಿ ಸೇರಿ ಸುಮಾರು …

Read More »

ಛೋಟಾ ಮುಂಬೈ ಯಲ್ಲಿ ಗಾಂಜಾ ಮಾರಾಟ ಮಾಡುವವರ ಮೇಲೆ ಪೊಲೀಸರ ದಾಳಿ ಮುಂದುವರಿದಿದೆ.

ಹುಬ್ಬಳ್ಳಿ: ಛೋಟಾ ಮುಂಬೈ ಎಂದು ಹೆಸರುವಾಸಿಯಾಗಿರುವ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡುವವರ ಮೇಲೆ ಪೊಲೀಸರ ದಾಳಿ ಮುಂದುವರಿದಿದೆ. ಸೋಮವಾರ ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ, 14 ಸಾವಿರಕ್ಕೂ ಹೆಚ್ಚಿನ ಮೊತ್ತದ ಒಂದು ಕೆಜಿಗೂ ಹೆಚ್ಚಿನ ಗಾಂಜಾ ವಶಕ್ಕೆ ಪಡೆದಿದ್ದಾರೆ. ಕೇಶ್ವಾಪುರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ-ಗದಗ ರಸ್ತೆಯ ರೈಲ್ವೇ ಪ್ಲೈ ಓವರ್ ಬ್ರಿಡ್ಜ್ ಬಳಿ ಮೂವರನ್ನು ಬಂಧಿಸಿ, 6 ಸಾವಿರ ಮೌಲ್ಯದ 600 …

Read More »

ಮಾದಕ ವಸ್ತುಗಳನ್ನು ಮಾರಾಟ ಮಾಡ್ತಿದ್ದ ಮೂವರ ಬಂಧನ………..

ಬೆಂಗಳೂರು: ಮಾದಕವಸ್ತುಗಳ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಲಿಕಾನ್ ಸಿಟಿಯ ಬೇಗೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.ಮಹಮ್ಮದ್ ಅಲಗೀರ್, ಮಹಮ್ಮದ್ ರಿಪೂನ್ ಹಾಗೂ ಮೊಹರ್ ಅಲಿ ಬಂಧಿತ ಆರೋಪಿಗಳು. ಇವರು ಪಶ್ಚಮ ಬಂಗಾಳ ಮೂಲದವರು ಎನ್ನಲಾಗಿದೆ. ಬಂಧಿತರಿಂದ 4.40 ಲಕ್ಷ ನಗದು, 11 ಕೆಜಿ ಗಾಂಜಾ ಸೇರಿ ಮಾದಕವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಆರೋಪಿಗಳು ಮಾದಕ ವಸ್ತುಗಳನ್ನು ಪಶ್ಚಿಮ ಬಂಗಾಳದಿಂದ ರೈಲಿನಲ್ಲಿ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ನಗರದ ವಿವಿಧ ಭಾಗಗಳಲ್ಲಿ …

Read More »