Breaking News
Home / Tag Archives: goa

Tag Archives: goa

ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ

ಕಾರವಾರ: ಕಪ್ಪೆಗಳನ್ನು ಹಾವು ನುಂಗುವುದು ಸಾಮಾನ್ಯ. ಹಾಗೆಯೇ ಅಪರೂಪಕ್ಕೆ ಕಪ್ಪೆಗಳೇ ಹಾವನ್ನು ನುಂಗಿದ ಘಟನೆ ಕೂಡ ನಡೆದಿದೆ. ಆದರೆ ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡ ಗ್ರಾಮದಲ್ಲಿ ನಡೆದಿದೆ.   ಗೋಂಕರು ಕಪ್ಪೆ ಸಂಶೋಧಕರು ಹೇಳುವಂತೆ ಸುಮಾರು ಏಳು ಕೆಜಿ ತೂಕದ ವರೆಗೆ ದೂಡ್ಡ ಗಾತ್ರದಲ್ಲಿ ಬೆಳೆಯುತ್ತವೆ. ಈ ಕಪ್ಪೆಗಳು ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಹೆಚ್ಚು ಕಾಣಸಿಗುತ್ತವೆ. …

Read More »

ಗೋವಾಕ್ಕೆ ಬಸ್ ಸಂಚಾರ ಆರಂಭ

ಗೋವಾಕ್ಕೆ ತೆರಳುವ ಬಸ್ಸುಗಳು ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಲಾಕ್‍ಡೌನ್ ಪೂರ್ವದಲ್ಲಿ ಹುಬ್ಬಳ್ಳಿಯಿಂದ ಪ್ರತಿದಿನ ಪಣಜಿಗೆ ಒಂದು ರಾಜಹಂಸ ಮತ್ತು 8 ವೇಗಧೂತ, ವಾಸ್ಕೋಗೆ ಮತ್ತು ಮಡಗಾಂವಗೆ ತಲಾ 1 ಬಸ್ಸು ಸೇರಿ ಒಟ್ಟು 11 ಬಸ್ಸುಗಳು ಗೋವಾ ರಾಜ್ಯಕ್ಕೆ ಸಂಚರಿಸುತ್ತಿದ್ದವು. ಮೊದಲ ಹಂತದಲ್ಲಿ ಪಣಜಿಗೆ ನಾಲ್ಕು (1 ರಾಜಹಂಸ, 3 ವೇಗಧೂತ) ಹಾಗೂ ವಾಸ್ಕೋ ಮತ್ತು ಮಡಗಾಂವಗೆ …

Read More »

ಬಹು ನಿರೀಕ್ಷಿತ ಮಹದಾಯಿ ಯೋಜನೆಯ ನೀರು ಬಳಕೆ ಸಂಬಂಧ ಮಧ್ಯಂತರ ಆದೇಶದ ಗೆಜೆಟ್ ನೋಟಿಫಿಕೇಶನ್ ಹರಡಿಸುವುದಕ್ಕೆ ಸುಪ್ರಿಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ಬೆಂಗಳೂರು – ಬಹು ನಿರೀಕ್ಷಿತ ಮಹದಾಯಿ ಯೋಜನೆಯ ನೀರು ಬಳಕೆ ಸಂಬಂಧ ಮಧ್ಯಂತರ ಆದೇಶದ ಗೆಜೆಟ್ ನೋಟಿಫಿಕೇಶನ್ ಹರಡಿಸುವುದಕ್ಕೆ ಸುಪ್ರಿಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ. ಮಹದಾಯಿ ನೀರು ಯೋಜನಾ ಪ್ರಾಧಿಕಾರ ನೀಡಿದ್ದ ಮಧ್ಯಂತರ ಆದೇಶದಂತೆ ಕರ್ನಾಟಕ 13.12 ಟಿಎಂಸಿ ನೀರು ಬಳಕೆ ಮಾಡಲು ಅವಕಾಶ ಸಿಕ್ಕಿತ್ತು. ಆದರೆ ಇದಕ್ಕೆ ಕೇಂದ್ರ ಸರಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕಿತ್ತು. ಕೇಂದ್ರ ಸರಕಾರ ಗೋವಾದ ಒತ್ತಡದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನೆಪ …

Read More »