Home / Tag Archives: #hyd#lockdown#laxminews#corona#donate#

Tag Archives: #hyd#lockdown#laxminews#corona#donate#

ವೀಕೆಂಡ್ ಕರ್ಫ್ಯೂ ಅಂತ್ಯ – ಬೆಂಗಳೂರು ತೊರೆಯುತ್ತಿರುವ ಜನ

ಬೆಂಗಳೂರು: 57 ಗಂಟೆಗಳ ವೀಕೆಂಡ್ ಕರ್ಫ್ಯೂ ಅಂತ್ಯವಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಮಹಾ ವಲಸೆ ಆರಂಭವಾಗಿದೆ. ನಗರದ ಎಲ್ಲ ಫ್ಲೈ ಓವರ್ ಗಳಿಗೆ ಹಾಕಲಾಗಿದೆ ಬ್ಯಾರಿಕೇಡ್ ಗಳನ್ನು ತೆಗೆಯಲಾಗಿದೆ. ಇಂದು ಬೆಳ್ಳಂ ಬೆಳಗ್ಗೆ ಲಗೇಜು ಸಮೇತ ಬಸ್ ನಿಲ್ದಾಣಗಳಿಗೆ ಆಗಮಿಸುತ್ತಿರುವ ಜನರು ತವರಿನತ್ತ ಮುಖ ಮಾಡುತ್ತಿದ್ದಾರೆ. ಸಿಕ್ಕ ಬಸ್ ಗಳನ್ನು ಹತ್ತಿಕೊಂಡು ಮೊದಲು ಊರು ಸೇರಿಕೊಳ್ಳಬೇಕೆಂಬ ಅವಸರದಲ್ಲಿದ್ದಾರೆ. ಸರ್ಕಾರ ಬಿಎಂಟಿಸಿ ಬಸ್ ಗಳಲ್ಲಿ ಶೇ.50 ರಷ್ಟು ಮಾತ್ರ ಪ್ರಯಾಣಿಕರನ್ನ ಕರೆದುಕೊಂಡು ಹೋಗುವಂತೆ …

Read More »

ಪಠ್ಯದಲ್ಲಿ ಕೃಷಿ ಸೇರ್ಪಡೆ? : ಪ್ರಧಾನಿ ಮೋದಿಯಿಂದ ಸುಳಿವು

ಲಕ್ನೋ: ಕೃಷಿಯು ಮಾಧ್ಯಮಿಕ ಶಿಕ್ಷಣ ಮಟ್ಟದಿಂದ ಪಠ್ಯದ ಭಾಗವಾಗಲಿದೆಯೇ? ಪ್ರಧಾನಿ ಮೋದಿಯವರು ಇಂಥದ್ದೊಂದು ಸುಳಿವನ್ನು ನೀಡಿದ್ದಾರೆ. ಮಾಧ್ಯಮಿಕ ಮಟ್ಟದಲ್ಲಿ ಕೃಷಿಯನ್ನು ಪಠ್ಯ ರೂಪದಲ್ಲಿ ಪರಿಚಯಿಸಲು ಸರಕಾರವು ಚಿಂತನೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ. ಶುಕ್ರವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಉತ್ತರಪ್ರದೇಶದ ಝಾನ್ಸಿಯಲ್ಲಿ ರಾಣಿ ಲಕ್ಷ್ಮೀಬಾಯಿ ಕೇಂದ್ರ ಕೃಷಿ ವಿಶ್ವವಿದ್ಯಾಲಯದ ಕಾಲೇಜು ಮತ್ತು ಆಡಳಿತಾತ್ಮಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಂದರ್ಭ ಅವರು ಈ ವಿಚಾರ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಗಳೊಂದಿಗೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ಶೇ.10ರಿಂದ 15ರಷ್ಟು ಜನರಲ್ಲಿ ಕೊರೋನಾ ಸೋಂಕು ಇದೆ: ಪಿ.ವಿ.ಮೋಹನ್

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಶೇ.10ರಿಂದ 15ರಷ್ಟು ಜನರಲ್ಲಿ ಕೊರೋನಾ ಸೋಂಕು ಇದೆ. ಜಿಲ್ಲಾಡಳಿತ ಇದನ್ನು ಮುಚ್ಚಿಡುತ್ತಿದೆ. ಸರಿಯಾಗಿ ಟೆಸ್ಟ್ ಮಾಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಪಿ.ವಿ.ಮೋಹನ್ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯದಿಂದ ಬರುವವರನ್ನು ಸರಿಯಾಗಿ ಚೆಕ್ ಮಾಡುತ್ತಿಲ್ಲ, ಕ್ವಾರಂಟೈನ್ ಮಾಡುತ್ತಿಲ್ಲ. ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಸೋಂಕು ಹರಡುತ್ತಿದೆ. ಸರಿಯಾಗಿ ಚೆಕ್ ಮಾಡಿದರೆ ಶೇ.10ರಿಂದ 15ರಷ್ಟು ಜನರಿಗೆ ಸೋಂಕು …

Read More »

ಮದುವೆ ಕಾರ್ಯಕ್ರಮಗಳಿಗೆ ಷರತ್ತುಬದ್ಧ ಅನುಮತಿ …………

ನವದೆಹಲಿ: ದೇಶಾದ್ಯಂತ 2 ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆಯಾಗಿದೆ. ಆದರೆ ಕೇಂದ್ರ ಸರ್ಕಾರ ಗುರುತಿಸಿರುವ ಗ್ರೀನ್ ಝೋನ್ ಹಾಗೂ ಆರೆಂಜ್ ಝೋನ್‍ಗಳಲ್ಲಿ ಲಾಕ್‍ಡೌನ್‍ನಿಂದ ಕೆಲ ವಿನಾಯ್ತಿಗಳನ್ನು ನೀಡಲಾಗಿದೆ. ಎಂಎಚ್‍ಎ ಆದೇಶ ಅನ್ವಯ ಮೇ.3ರ ಬಳಿಕವೂ 2 ವಾರ ಲಾಕ್‍ಡೌನ್ ಮುಂದುವರಿಯಲಿದೆ. ಆದರೆ ಹಸಿರು ವಲಯಗಳಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಕಡ್ಡಾಯ ಹಾಗೂ ಸಮಾರಂಭದಲ್ಲಿ ಭಾಗವಹಿಸಲು ಕೇವಲ 50 ಜನರಿಗಷ್ಟೇ ಅವಕಾಶ ನೀಡಲಾಗಿದೆ. …

Read More »

ಸೈಕಲ್‍ಗಾಗಿ ಕೂಡಿಟ್ಟಿದ್ದ 971 ರೂ. ಸಿಎಂ ಪರಿಹಾರ ನಿಧಿಗೆ ನೀಡಿದ ಪೋರ………..

ಹೈದರಾಬಾದ್: ಕೊರೊನಾ ವೈರಸ್ ವಿರುದ್ಧ ಹೋರಾಡಲು ಬಹುತೇಕರು ಸಹಾಯ ಹಸ್ತ ಚಾಚುತ್ತಿದ್ದು, ಬಡವರೂ ಸಹ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಅದೇ ರೀತಿ ಇದೀಗ ಮಕ್ಕಳು ಸಹ ಸಹಾಯ ಮಾಡುತ್ತಿದ್ದು, ಆಂಧ್ರ ಪ್ರದೇಶದ 4 ವರ್ಷದ ಬಾಲಕ ತಾನು ಕೂಡಿಟ್ಟ ಹಣವನ್ನು ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾನೆ. ಆಂಧ್ರ ಪ್ರದೇಶದ ವಿಜಯವಾಡದ ನಾಲ್ಕು ವರ್ಷದ ಬಾಲಕ ಸೈಕಲ್ ಖರೀದಿಸಲು ತಾನು ಕೂಡಿಟ್ಟಿದ್ದ 971 ರೂ.ಗಳನ್ನು ದಾನ ಮಾಡುವ ಮೂಲಕ …

Read More »