ನವದೆಹಲಿ: ಚೀನಾ ಮತ್ತು ಭಾರತ ಗಡಿಯಲ್ಲಿ ಉಂಟಾಗಿರುವ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ವೈರಿ ಚೀನಾಗೆ ಖಡಕ್ ಸಂದೇಶವನ್ನು ರವಾನಿಸಿದ್ದಾರೆ. ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಯ ಸಭೆಯ ಆರಂಭದಲ್ಲಿ ಚೀನಾ ಸಂಘರ್ಷದ ಕುರಿತು ಮಾತನಾಡಿದರು. ದೇಶವನ್ನು ರಕ್ಷಿಸಿಕೊಳ್ಳಲು ನಮ್ಮನ್ನು ಯಾರು ತಡೆಯುವರು ಇಲ್ಲ ಭಾರತ ಶಾಂತಿಯನ್ನು ಬಯಸುತ್ತೆ. ಆದ್ರೆ ನಮ್ಮನ್ನು ಪ್ರಚೋದಿಸುವ ಕೆಲಸ ಮಾಡಲಾಗುತ್ತಿದೆ. ನಮ್ಮ ಹುತಾತ್ಮ ಯೋಧರು ಕೊನೆಯವರೆಗೂ ಹೋರಾಡಿದ್ದಾರೆ. ಭಾರತಕ್ಕೆ ಶಾಂತಿ ಬೇಕು, ನಮ್ಮ ತಾಳ್ಮೆಯನ್ನು …
Read More »ನಂ.1 ಆಗಲು ಚೀನಾದಿಂದ ಜೈವಿಕ ಅಸ್ತ್ರ- ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು
ನವದೆಹಲಿ: ಕೊರೊನಾ ವೈರಸ್ ಹರಡುವಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚೀನಾ ವಿರುದ್ಧ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಆಲ್ ಇಂಡಿಯಾ ಬಾರ್ ಅಸೊಶಿಯೇಶನ್, ಇಂಟರ್‍ನ್ಯಾಷನಲ್ ಕೌನ್ಸಿಲ್ ಆಫ್ ಜ್ಯೂರಿಸ್ಟ್ಸ್ ವತಿಯಿಂದ ಈ ದೂರು ದಾಖಲಿಸಿದ್ದು, ಅನಿರ್ದಿಷ್ಟ ಮೊತ್ತ ಪರಿಹಾರಕ್ಕೆ ಅರ್ಜಿಯಲ್ಲಿ ವಕೀಲ ಅದೀಶ್ ಸಿ.ಅಗ್ರವಾಲ್ ಆಗ್ರಹಿಸಲಾಗಿದೆ. ಕೊರೊನಾ ವಿಚಾರದಲ್ಲಿ ಚೀನಾ ಹೊಣೆಗಾರಿಕೆ ಮರೆತು ನಿಯಮಗಳ ಉಲ್ಲಂಘಿಸಿದೆ. ವಿಶ್ವಾದ್ಯಂತ ಕೊರೊನಾ ವೈರಸ್ ಹರಡಿದೆ, ಇದನ್ನು ತಡೆಯವ ವಿಚಾರದಲ್ಲಿ ನಿಷ್ಕ್ರಿಯತೆ …
Read More »
Laxmi News 24×7